ಬೆಳ್ತಂಗಡಿ ಆಸ್ಪತ್ರೆಗೆ ಗಂಟಲ ದ್ರವ ಮಾದರಿ ಸಂಗ್ರಹ ಕೇಂದ್ರ

Team Udayavani, Apr 23, 2020, 5:09 AM IST

ಬೆಳ್ತಂಗಡಿ ಆಸ್ಪತ್ರೆಗೆ ಗಂಟಲ ದ್ರವ ಮಾದರಿ ಸಂಗ್ರಹ ಕೇಂದ್ರ

ಬೆಳ್ತಂಗಡಿ: ಜಿಲ್ಲಾ ನಿರ್ಮಿತಿ ಕೇಂದ್ರದಿಂದ ತಾಲೂಕು ಆಸ್ಪತ್ರೆಗೆ ಕೊಡಮಾಡಲ್ಪಟ್ಟ ಕೋವಿಡ್-19 ಶಂಕಿತರ ಗಂಟಲ ದ್ರವದ ಮಾದರಿಗಳನ್ನು ಸಂಗ್ರಹಿಸಲು ಅನುಕೂಲವಾಗುವ ವಾಕ್‌ ಇನ್‌ ಸ್ಯಾಂಪಲ್‌ ಕಲೆಕ್ಷನ್‌ ಕಿಯೋಸ್ಕ್ಸ್ (ವಿಸ್ಕ್) ಅನ್ನು ಶಾಸಕ ಹರೀಶ್‌ ಪೂಂಜ ಬುಧವಾರ ಆಸ್ಪತ್ರೆಗೆ ಹಸ್ತಾಂತರಿಸಿ ಚಾಲನೆ ನೀಡಿದರು.

ಸುಮಾರು 35 ಸಾವಿರ ರೂ. ವೆಚ್ಚದಿಂದ ನಿರ್ಮಾಣಗೊಂಡಿದ್ದು ಜಿಲ್ಲಾಡಳಿತದ ಆದೇಶದ ಮೇರೆಗೆ ಪ್ರತಿ ತಾಲೂಕಿಗೆ ಒಂದು ಬೂತ್‌ ನೀಡಲಾಗುತ್ತಿದೆ. ಬೆಳ್ತಂಗಡಿ ಸಾರ್ವ ಜನಿಕ ಆಸ್ಪತ್ರೆಯಲ್ಲೂ ಕೋವಿಡ್‌-19 ಸೋಂಕಿತ ವ್ಯಕ್ತಿಯ ಗಂಟಲು ದ್ರವ ಸಂಗ್ರಹ (ಕಿಯೋಸ್ಕ್) ನಾಳೆಯಿಂದಲೇ ಆರಂಭವಾಗಲಿದೆ. ಸೋಂಕಿತ ವ್ಯಕ್ತಿ ಮತ್ತು ವೈದ್ಯರ ನೇರ ಸಂಪರ್ಕ ತಡೆಯಲು ಉತ್ತಮ ವಿಧಾನವಾಗಿದೆ ಎಂದು ನಿರ್ಮಿತಿ ಕೇಂದ್ರದ ನಿರ್ದೇಶಕ ರಾಜೇಂದ್ರ ಕಲಾºವಿ ತಿಳಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು, ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ| ವಿದ್ಯಾವತಿ, ಡಾ| ಆದಂ, ಸಹಾಯಕ ಆಡಳಿತಾಧಿ ಕಾರಿ ಶ್ರೀಕಾಂತ ಹೆಗ್ಡೆ, ಅಧೀಕ್ಷಕ ಲೋಕೇಶ್‌, ಪ್ರಯೋಗಾಲಯ ಸಿಬಂದಿ ಕಿರಣ್‌ ಪಂಡಿತ್‌, ಬಿಜೆಪಿ ಮಂಡಲ ನಿಯೋಜಿತ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಗೌಡ ಕೆ.ಆರ್‌. ಉಪಸ್ಥಿತರಿದ್ದರು.

ಪುತ್ತೂರಿಗೂ ಬಂತು ವಿಸ್ಕ್
ಪುತ್ತೂರು ಸರಕಾರಿ ಆಸ್ಪತ್ರೆಗೂ ವಾಕ್‌ ಇನ್‌ ಸ್ಯಾಂಪಲ್‌ ಕಲೆಕ್ಷನ್‌ ಕಿಯೋಸ್ಕ್ಸ್ (ವಿಸ್ಕ್) ಟೆಸ್ಟಿಂಗ್‌ ಮೆಷಿನ್‌ ಲಭಿಸಿದ್ದು, ಗುರುವಾರದಿಂದ ಇಲ್ಲಿ ಪರೀಕ್ಷೆ ಆರಂಭಗೊಳ್ಳಲಿದೆ. ಕೋವಿಡ್-19 ಸೋಂಕು ಶಂಕಿತ ವ್ಯಕ್ತಿಯ ಗಂಟಲ ದ್ರವವನ್ನು ಸಂಗ್ರಹಿಸಲಾಗುವುದು.

ಟಾಪ್ ನ್ಯೂಸ್

ಮುಂದಿನ ಚುನಾವಣೆಯಲ್ಲಿ ಮಠಾಧೀಶರು ಸ್ಪರ್ಧಿಸುವುದು ಖಚಿತ : ರುದ್ರಮುನಿ ಸ್ವಾಮೀಜಿ

ಮುಂದಿನ ಚುನಾವಣೆಯಲ್ಲಿ ಮಠಾಧೀಶರು ಸ್ಪರ್ಧಿಸುವುದು ಖಚಿತ : ರುದ್ರಮುನಿ ಸ್ವಾಮೀಜಿ

ಕೆಜಿಎಫ್ 2 ಚಿತ್ರ 1,200 ಕೋಟಿ ರೂ. ಕ್ಲಬ್ ಗೆ: ಅಮೆಜಾನ್ ಪ್ರೈಮ್ ನಲ್ಲೂ ಸಿನಿಮಾ ವೀಕ್ಷಿಸಿ

ಕೆಜಿಎಫ್ 2 ಚಿತ್ರ 1,200 ಕೋಟಿ ರೂ. ಕ್ಲಬ್ ಗೆ: ಅಮೆಜಾನ್ ಪ್ರೈಮ್ ನಲ್ಲೂ ಸಿನಿಮಾ ವೀಕ್ಷಿಸಿ

siddaramaiah

ತಿಳಿಗೇಡಿ ಯುವಕನಿಂದ ಪಠ್ಯ ಪರಿಷ್ಕರಣೆ ಮಾಡಿಸಿದ್ದಾರೆ: ಸಿದ್ದರಾಮಯ್ಯ ಕಿಡಿ

15DKSHi

ಮತಾಂತರ ನಿಷೇಧದ ಸುಗ್ರೀವಾಜ್ಞೆಯು ಉದ್ಯೋಗಗಳನ್ನು ಸೃಷ್ಟಿಸುವುದೇ?: ಡಿಕೆಶಿ ಪ್ರಶ್ನೆ

ಕೆ.ಆರ್‌.ಪೇಟೆ: ಮಗಳ ಪ್ರಾಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ಶಿಕ್ಷಕ ವಶಕ್ಕೆ

ಕೆ.ಆರ್‌.ಪೇಟೆ: ಮಗಳ ಪ್ರಾಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ಶಿಕ್ಷಕ ವಶಕ್ಕೆ

ಭಾರಿ ಮಳೆ : ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ : 25,000 ರೂ. ಪರಿಹಾರ : ಸಿಎಂ ಬೊಮ್ಮಾಯಿ

ಭಾರಿ ಮಳೆ : ನೀರು ನುಗ್ಗಿರುವ ಮನೆಗಳಿಗೆ 25,000 ರೂ ಪರಿಹಾರ : ಸಿಎಂ ಬೊಮ್ಮಾಯಿ

1-sdsfsfsf

ಪಂಚರತ್ನ ಕಾರ್ಯಕ್ರಮದ ಪ್ರಚಾರಕ್ಕೆ 123 ವಾಹನಗಳನ್ನು ಖರೀದಿಸಿದ ಜೆಡಿಎಸ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ; ಮೂವರ ಬಂಧನ, ಸೊತ್ತುಗಳು ವಶಕ್ಕೆ   

ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ; ಮೂವರ ಬಂಧನ, ಸೊತ್ತುಗಳು ವಶಕ್ಕೆ  

6death

ವಿಟ್ಲ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

cremation

ಶ್ಮಶಾನಕ್ಕೆ ಜಾಗ ಮೀಸಲು ಕಡ್ಡಾಯ: ಸುನಿಲ್‌ ಕುಮಾರ್

hulu

ಉಪ್ಪಿನಂಗಡಿ: ಚರಂಡಿ ಹೂಳೆತ್ತುವಿಕೆ ಆರಂಭ

ಕ್ಷೀರಭಾಗ್ಯ ಹಾಲಿನ ಪುಡಿ ಪ್ಯಾಕೆಟ್‌ ತ್ಯಾಜ್ಯವಾಗಿ ಪತ್ತೆ

ಕ್ಷೀರಭಾಗ್ಯ ಹಾಲಿನ ಪುಡಿ ಪ್ಯಾಕೆಟ್‌ ತ್ಯಾಜ್ಯವಾಗಿ ಪತ್ತೆ

MUST WATCH

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

ಹೊಸ ಸೇರ್ಪಡೆ

1-dsfdsfd

ಮಂಗಳೂರು: ವಿಚ್ಛೇದನಕ್ಕೆ ಸಿದ್ದವಾಗಿದ್ದ ಮಹಿಳೆಯ ಮಾನಭಂಗ ಯತ್ನ; ಆರೋಪಿ ಬಂಧನ

ಸ್ಪ್ಲೆಂಡರ್‌ನಲ್ಲಿ ಯುವಕರ ದೇಶ ಪರ್ಯಟನೆ! ಭಾರತ ಧ್ವಜ ಕಂಡು ಹಲ್ಲೆಗೆ ಮುಂದು

ಸ್ಪ್ಲೆಂಡರ್‌ನಲ್ಲಿ ಯುವಕರ ದೇಶ ಪರ್ಯಟನೆ! ಭಾರತದ ಧ್ವಜ ಕಂಡು ಹಲ್ಲೆಗೆ ಯತ್ನ

ಬೀದಿನಾಯಿಗಳ ಹಾವಳಿ: ಆತಂಕದಲಿ ಸಾರ್ವಜನಿಕರು

ಬೀದಿನಾಯಿಗಳ ಹಾವಳಿ: ಆತಂಕದಲಿ ಸಾರ್ವಜನಿಕರು

ಮುಂದಿನ ಚುನಾವಣೆಯಲ್ಲಿ ಮಠಾಧೀಶರು ಸ್ಪರ್ಧಿಸುವುದು ಖಚಿತ : ರುದ್ರಮುನಿ ಸ್ವಾಮೀಜಿ

ಮುಂದಿನ ಚುನಾವಣೆಯಲ್ಲಿ ಮಠಾಧೀಶರು ಸ್ಪರ್ಧಿಸುವುದು ಖಚಿತ : ರುದ್ರಮುನಿ ಸ್ವಾಮೀಜಿ

chikmagaluru

ಜಿಲ್ಲೆಯ ಸಮಸ್ಯೆಗಳಿಗೆ ಸಿಕ್ಕಿತೇ ಪರಿಹಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.