Road Mishap; ಸಂಪ್ಯದಲ್ಲಿ ಪಾದಚಾರಿ ಮಹಿಳೆಗೆ ಬೈಕ್ ಡಿಕ್ಕಿ ; ತೀವ್ರ ಗಾಯ
Team Udayavani, Jul 29, 2023, 8:10 PM IST
ಪುತ್ತೂರು: ಸಂಪ್ಯದಲ್ಲಿ ಪಾದಚಾರಿ ಮಹಿಳೆಗೆ ಬೈಕ್ ಡಿಕ್ಕಿಯಾದ ಘಟನೆ ಜು.29 ರ ಸಂಜೆ ನಡೆದಿದೆ.
ಅಪಘಾತದ ತೀವ್ರತೆಗೆ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಜ್ಞಾಹೀನರಾಗಿದ್ದ ಅವರನ್ನು ಬೈಕ್ ಸವಾರ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಜತೆಗಿದ್ದ ಆಧಾರ್ ಕಾರ್ಡ್ ಪ್ರಕಾರ ಮಹಿಳೆಯನ್ನು ಪಾಣಾಜೆ ನಿವಾಸಿ ಜಯಂತಿ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ