Arjun Janya: ಸ್ಯಾಂಡಲ್ ವುಡ್ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಧರ್ಮಸ್ಥಳ‌ಕ್ಕೆ ಭೇಟಿ

Team Udayavani, Aug 10, 2024, 11:16 AM IST

4-arjun-janya

ಬೆಳ್ತಂಗಡಿ: ಸ್ಯಾಂಡಲ್ ವುಡ್ ನ ಖ್ಯಾತ ಮ್ಯಾಜಿಕ್ ಕಂಪೋಸರ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಅವರ ಪತ್ನಿ ಗೀತಾ ಆ.10 ರ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಕ್ಷೇತ್ರದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ನಂತರ  ಶಾಂತಿವನ ಟ್ರಸ್ಟ್, ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ವತಿಯಿಂದ ಮಹೋತ್ಸವ ಸಭಾಭವನದಲ್ಲಿ ನಡೆಯಲಿರುವ ಪುಸ್ತಕಗಳ ಲೋಕಾರ್ಪಣೆ ಹಾಗೂ ರಾಜ್ಯ ಮಟ್ಟದ ಅಂಚೆ ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.

ಕ್ಷೇತ್ರದ ವತಿಯಿಂದ ಅವರನ್ನು ಗೌರವಿಸಲಾಯಿತು.

ಈ ವೇಳೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.‌ವೀರೇಂದ್ರ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಶ್ರೀ ಹಾವೇರಿ ಹುಕ್ಕೇರಿ ಮಠ ಶ್ರಿಮನ್ ನಿರಂಜನ್ ಪ್ರಣವ ಸ್ವರೂಪಿ ಸದಾಶಿವ ಮಹಾಸ್ವಾಮಿಗಳು, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತರಾಮ ತೋಳ್ಪಾಡಿತ್ತಾಯ, ಯೋಗ ಮತ್ತು ನೈತಿಕ ಶಿಕ್ಣಣ ಯೋಜನೆ ನಿರ್ದೇಶಕ ಡಾ.ಐ.ಶಶಿಕಾಂತ್ ಜೈನ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ವೆಂಕಟೇಶ ಸುಬ್ರಾಯ ಪಟಗಾರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ZP-Mng

Mangaluru: ಜಿಲ್ಲೆಯಾದ್ಯಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ

Nelyadi

Rain: ನೆಲ್ಯಾಡಿಯಲ್ಲಿ ಭಾರೀ ಗಾಳಿ, ಮಳೆ: 4 ಮನೆಗಳು, 2 ವಿದ್ಯುತ್‌ ಕಂಬಗಳಿಗೆ ಹಾನಿ

Ramlinga-MINISTER

Bus Depo: ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ವಿಭಾಗೀಯ ಘಟಕ ಆರಂಭಿಸಲು ಕ್ರಮ: ಸಚಿವ ರೆಡ್ಡಿ

money

Udupi: ಪ್ರಯಾಣಿಕ ಮಹಿಳೆಯ ಸಾವಿರಾರು ರೂ. ಮೌಲ್ಯದ ಸೊತ್ತು ಕಳವು

police

Police: ಸಕಾಲಿಕ ಕಾರ್ಯಾಚರಣೆ, ಕೆಲವೇ ಗಂಟೆಗಳಲ್ಲಿ ನಗದು, ಬ್ಯಾಗ್‌ ಪತ್ತೆ

Udupi ಗೀತಾರ್ಥ ಚಿಂತನೆ 33: ಸಹಜತೆ ಧರ್ಮ, ಅಸಹಜತೆ ಅಧರ್ಮ

Udupi ಗೀತಾರ್ಥ ಚಿಂತನೆ 33: ಸಹಜತೆ ಧರ್ಮ, ಅಸಹಜತೆ ಅಧರ್ಮ

Police

Facebook Page: ಹಿಂದೂ ದೇವರಿಗೆ ಅವಮಾನ: ಎಫ್ಐಆರ್‌ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelyadi

Rain: ನೆಲ್ಯಾಡಿಯಲ್ಲಿ ಭಾರೀ ಗಾಳಿ, ಮಳೆ: 4 ಮನೆಗಳು, 2 ವಿದ್ಯುತ್‌ ಕಂಬಗಳಿಗೆ ಹಾನಿ

Charmadi-Ghat

Highway Department: ಚಾರ್ಮಾಡಿ ಘಾಟಿ: ತಡೆಗೋಡೆ ದುರಸ್ತಿಗೆ ಕ್ರಮ

Uppinangady: ಬಸ್‌-ಟ್ಯಾಂಕರ್‌ ಮುಖಾಮುಖೀ ಢಿಕ್ಕಿ

Uppinangady: ಬಸ್‌-ಟ್ಯಾಂಕರ್‌ ಮುಖಾಮುಖಿ ಢಿಕ್ಕಿ

Sullia: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Sullia: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Belthangady: Man dies of wasp attack

Belthangady: ಕಣಜದ ಹುಳು ದಾಳಿಗೊಳಗಾಗಿದ್ದ ವ್ಯಕ್ತಿ ಸಾವು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

ZP-Mng

Mangaluru: ಜಿಲ್ಲೆಯಾದ್ಯಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ

Nelyadi

Rain: ನೆಲ್ಯಾಡಿಯಲ್ಲಿ ಭಾರೀ ಗಾಳಿ, ಮಳೆ: 4 ಮನೆಗಳು, 2 ವಿದ್ಯುತ್‌ ಕಂಬಗಳಿಗೆ ಹಾನಿ

Ramlinga-MINISTER

Bus Depo: ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ವಿಭಾಗೀಯ ಘಟಕ ಆರಂಭಿಸಲು ಕ್ರಮ: ಸಚಿವ ರೆಡ್ಡಿ

money

Udupi: ಪ್ರಯಾಣಿಕ ಮಹಿಳೆಯ ಸಾವಿರಾರು ರೂ. ಮೌಲ್ಯದ ಸೊತ್ತು ಕಳವು

police

Police: ಸಕಾಲಿಕ ಕಾರ್ಯಾಚರಣೆ, ಕೆಲವೇ ಗಂಟೆಗಳಲ್ಲಿ ನಗದು, ಬ್ಯಾಗ್‌ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.