Belthangady ಸ್ಕಿಡ್ ಆಗಿ ತಡೆಗೋಡೆಗೆ ಬಡಿದ ಸ್ಕೂಟರ್: ಇಬ್ಬರಿಗೆ ಗಾಯ
Team Udayavani, Nov 7, 2023, 12:36 AM IST
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಸ್ಕೂಟರ್ ಸ್ಕಿಡ್ ಆಗಿ ಸೇತುವೆಯ ತಡೆಗೋಡೆಗೆ ಬಡಿದು ಇಬ್ಬರು ಗಾಯಗೊಂಡ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯ ನಿಡಿಗಲ್ ಸೇತುವೆಯ ತಡೆಗೋಡೆಗೆ ಕಡಿರುದ್ಯಾವರದ ಚಂದ್ರಶೇಖರ್ (22) ಅವರು ಚಲಾಯಿಸುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆದಿದ್ದು, ಅವರು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಹಸವಾರ ಚಿಬಿದ್ರೆಯ ರಕ್ಷಿತ್ (21) ಅವರಿಗೂ ಗಾಯಗಳಾಗಿದ್ದು,ಅವರು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಕುರಿತು ಸಹಸವಾರ ರಕ್ಷಿತ್ ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ