ಸುಳ್ಯ : ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ : ಇಬ್ಬರ ಬಂಧನ
Team Udayavani, Sep 5, 2020, 8:53 PM IST
ಸಾಂದರ್ಭಿಕ ಚಿತ್ರ
ಸುಳ್ಯ : ಸಂಪಾಜೆ ಸನಿಹದ ಕಲ್ಲುಗುಂಡಿಯಲ್ಲಿ ಹದಿನಾರು ವಯಸ್ಸಿನ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಇಬ್ಬರನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಭರತ್ ಹಾಗೂ ರಾಕೇಶ್ ಬಂಧಿತ ಆರೋಪಿಗಳು. ಪೊಲೀಸರು ತನಿಖೆ ಮುಂದುವರಿಸಿದ್ದು, ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ