ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ದೂರು
Team Udayavani, Dec 28, 2022, 1:15 AM IST
ಪುಂಜಾಲಕಟ್ಟೆ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ವ್ಯಕ್ತಿಯೋರ್ವನ ಮೇಲೆ ಪುಂಜಾಲಕಟ್ಟೆ ಶ್ರೀ ಬಸವೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅವರು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ಮಂಗಳವಾರ ದೂರು ನೀಡಿದ್ದಾರೆ.
ಪ್ರಶಾಂತ್ ಪುಂಜಾಲಕಟ್ಟೆ ಅವರ ಬಗ್ಗೆ ಬೆಳ್ತಂಗಡಿ ತಾಲೂಕಿನ ಕುಕ್ಕಳ ಕೋಯಕ್ಕುರಿ ನಿವಾಸಿ ಹೇಮಂತ ಅವರು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿ ಗೌರವಕ್ಕೆ ಧಕ್ಕೆ ಮಾಡಿದ್ದಾರೆ ಎಂದು ಅವರು ಎಸ್ಪಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು