ಕ್ಯಾನ್ಸರ್‌ ಪೀಡಿತರಿಗೆ ಕೇಶದಾನ: 11ರ ಪೋರನ ಮಾದರಿ ಕಾರ್ಯ


Team Udayavani, Jun 1, 2023, 7:45 AM IST

ಕ್ಯಾನ್ಸರ್‌ ಪೀಡಿತರಿಗೆ ಕೇಶದಾನ: 11ರ ಪೋರನ ಮಾದರಿ ಕಾರ್ಯ

ಸುಳ್ಯ: ಹನ್ನೊಂದು ವರ್ಷದ ಬಾಲಕನೊಬ್ಬ ಮೂರು ವರ್ಷಗಳಿಂದ ಬೆಳೆಸಿದ ತನ್ನ ತಲೆಕೂದಲನ್ನು ಕ್ಯಾನ್ಸರ್‌ ಪೀಡಿತರಿಗೆ ದಾನ ಮಾಡುವ ಮೂಲಕ ಮಾದರಿ ಯಾಗಿದ್ದಾನೆ.

ಕಾಸರಗೋಡು ಜಿಲ್ಲೆಯ ಅಡೂರು ಗ್ರಾಮದ ಮಣಿಯೂರಿನ ನವೀನ್‌ ರಾವ್‌-ಸಿಂಧ್ಯಾ ಹಾಗೂ ಭವಾನಿ ದಂಪತಿಯ 11 ವರ್ಷ ಪ್ರಾಯದ ಪುತ್ರ ರತೀಶ್‌ ಸಿ. ಕೇಶದಾನ ಮಾಡಿರುವ ಬಾಲಕ. ಈತ ಮುಳ್ಳೇರಿಯಾದ ವಿದ್ಯಾಶ್ರೀ ಶಿಕ್ಷಣ ಕೇಂದ್ರದಲ್ಲಿ ಕಲಿಯುತ್ತಿದ್ದಾಗಲೇ ತನ್ನ ಕೂದಲನ್ನು ಕ್ಯಾನ್ಸರ್‌ ಪೀಡಿತರಿಗೆ ದಾನ ಮಾಡಬೇಕೆನ್ನುವ ಸಂಕಲ್ಪ ಕೈಗೊಂಡಿದ್ದನು. ಆಗ ಈತನಿಗೆ 8 ವರ್ಷ ಪ್ರಾಯವಿತ್ತು. ಹೆತ್ತವರು ಮಗನ ಇಚ್ಛೆಗೆ ಒಪ್ಪಿಗೆ ಕೊಟ್ಟಿದ್ದರು.

ಮೂರು ವರ್ಷಗಳ ಕಾಲ ಬೆಳೆಸಿದ ಕೂದಲನ್ನು ಆತ ಇದೀಗ ಕತ್ತರಿಸಿ ಸುಳ್ಯದ ಅಮೃತಗಂಗಾ ಸಮಾಜ ಸೇವಾ ಸಂಸ್ಥೆಯ ಉದಯಭಾಸ್ಕರ್‌ ಅವರ ಮೂಲಕ ಕ್ಯಾನ್ಸರ್‌ ಪೀಡಿತರಿಗೆ ಹಸ್ತಾಂತರಿಸಿದ್ದಾನೆ.

ರತೀಶ್‌ ಪ್ರಸ್ತುತ ಈಶ್ವರಮಂಗಲದ ಶ್ರೀ ಗಜಾನನ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

ಟಾಪ್ ನ್ಯೂಸ್

10-fusion-college-campus

UV Fusion: ಸ್ವಾರಸ್ಯಗಳ ತಾಣ ಕಾಲೇಜು ಕ್ಯಾಂಪಸ್‌

9-fusion-camparison

UV Fusion: ಹೋಲಿಕೆಯೆಂಬ ವಿಷದ ಮಾಲಿಕೆ

shobha

Cauvery issue; ಕೇಂದ್ರ ಸರ್ಕಾರವು ರಾಜ್ಯದ ರೈತರ ಪರವಿದೆ: ಶೋಭಾ ಕರಂದ್ಲಾಜೆ

8–fusion-paper

UV Fusion: ಪೇಪರ್‌ ಬಾಯ್‌ಗೊಂದು ಸಲಾಂ

AIADMK-BJP Split: ಒಬ್ಬ ದರೋಡೆಕೋರ, ಮತ್ತೊಬ್ಬ ಕಳ್ಳ… ಎಂದ ಉದಯನಿಧಿ ಸ್ಟಾಲಿನ್

AIADMK-BJP Split: ಒಬ್ಬ ದರೋಡೆಕೋರ, ಮತ್ತೊಬ್ಬ ಕಳ್ಳ… ಎಂದ ಉದಯನಿಧಿ ಸ್ಟಾಲಿನ್

Cauvery issue; ನಟ ದರ್ಶನ್‌ ವಿರುದ್ಧ ಕಾವೇರಿ ಹೋರಾಟಗಾರರ ಆಕ್ರೋಶ

Cauvery issue; ನಟ ದರ್ಶನ್‌ ವಿರುದ್ಧ ಕಾವೇರಿ ಹೋರಾಟಗಾರರ ಆಕ್ರೋಶ

6-fusion-ninasam

UV Fusion: ನೀನಾಸಂ ಎಂಬ ಕಲಾಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

ACTBantwal: ಕಳವು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Bantwal: ಕಳವು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belthangady ಧುಂಬೆಟ್ಟು : ಮತ್ತೆ ಕಾಡಾನೆ ಹಾವಳಿ

Belthangady ಧುಂಬೆಟ್ಟು : ಮತ್ತೆ ಕಾಡಾನೆ ಹಾವಳಿ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

tdy-5

Road mishap: ಕಾರಿಗೆ ಬೈಕ್‌ ಡಿಕ್ಕಿ: ಹೆಲ್ಮೆಟ್‌ ಧರಿಸದ ಯುವಕ ಸಾವು

10-fusion-college-campus

UV Fusion: ಸ್ವಾರಸ್ಯಗಳ ತಾಣ ಕಾಲೇಜು ಕ್ಯಾಂಪಸ್‌

TDY-4

BBMP garbage truck: ಕಸದ ಲಾರಿಗೆ ಬೈಕ್‌ ಢಿಕ್ಕಿ: ನೌಕರ ಸಾವು

9-fusion-camparison

UV Fusion: ಹೋಲಿಕೆಯೆಂಬ ವಿಷದ ಮಾಲಿಕೆ

shobha

Cauvery issue; ಕೇಂದ್ರ ಸರ್ಕಾರವು ರಾಜ್ಯದ ರೈತರ ಪರವಿದೆ: ಶೋಭಾ ಕರಂದ್ಲಾಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.