ಅಪಘಾತಕ್ಕೀಡಾದರೂ ಪರೀಕ್ಷೆ ಬರೆದು ಗೆದ್ದಳು
Team Udayavani, May 20, 2022, 7:10 AM IST
ಬೆಳ್ತಂಗಡಿ: ತಾಯಿ ಜತೆ ಎಸೆಸೆಲ್ಸಿ ಕೊನೆಯ ದಿನದ ವಿಜ್ಞಾನ ಪರೀಕ್ಷೆ ಬರೆಯಲು ಶಾಲೆಗೆ ಆಗಮಿಸುತ್ತಿದ್ದಾಗ ಸ್ಕೂಟರ್ ಸ್ಕಿಡ್ ಅಗಿ ಅಪಘಾತ ಸಂಭವಿಸಿದರೂ ಪ್ರಥಮ ಚಿಕಿತ್ಸೆ ಪಡೆದು ಸ್ಟ್ರೆಚರ್ನಲ್ಲೆ ಮಲಗಿ ಮತ್ತೋರ್ವ ವಿದ್ಯಾರ್ಥಿನಿ ಸಹಕಾರದಿಂದ ಪರೀಕ್ಷೆ ಬರೆದಿದ್ದ ಲಾೖಲ ಸೈಂಟ್ ಮೇರೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ತನ್ವಿ 508 ಅಂಕಗಳೊಂದಿಗೆ ಶೇ. 81 ಅಂಕ ಪಡೆದು ಸಾಧನೆ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಸಂಪಿಂಜಾ ನಿವಾಸಿ ಲಕ್ಷ್ಮಣ -ಮಮತಾ ದಂಪತಿಯ ಪುತ್ರಿ ತನ್ವಿ ಅದೇ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯ ಸಹಾಯ ಪಡೆದು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಕೇಂದ್ರ ಸರ್ಕಾರದಿಂದ ಎಸ್ಸಿ ಎಸ್ಟಿ ಹಿಂದುಳಿದ ವರ್ಗಗಳ ದಮನ ನೀತಿ: ಸಿದ್ಧರಾಮಯ್ಯ
ನಾವೂರು: ಇನ್ನಷ್ಟು ಅನುದಾನ ಹರಿದು ಬಂದರೆ ಅಭಿವೃದ್ಧಿ ಮಲ್ಲಿಗೆ ಅರಳೀತು
ತಾಯಿಯಾಗುತ್ತಿರುವ ಸಂತಸ ವ್ಯಕ್ತಪಡಿಸಿದ ಬಾಲಿವುಡ್ ನಟಿ ಆಲಿಯಾ ಭಟ್
ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ ಸ್ವಾಮೀಜಿ
ಕಲರ್ಫುಲ್ ಇವೆಂಟ್ನಲ್ಲಿ ‘’ಬೈರಾಗಿ”: ಜುಲೈ 1 ರಿಲೀಸ್