ಬಂಟ್ವಾಳದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

Team Udayavani, Mar 7, 2020, 12:15 PM IST

student-nandan

ಪುಂಜಾಲಕಟ್ಟೆ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ವಗ್ಗದಲ್ಲಿ ಶುಕ್ರವಾರ ಮಧ್ಯರಾತ್ರಿ ವೇಳೆ ಸಂಭವಿಸಿದೆ.

ವಗ್ಗ ಕಾರಿಂಜಕೋಡಿ ನಿವಾಸಿ ಅರವಿಂದ ರಾವ್ ಅವರ ಪುತ್ರ ಬಂಟ್ವಾಳ ಖಾಸಗಿ ಕಾಲೇಜಿನ ವಿಜ್ಞಾನ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿ ನಂದನ್ (17) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈತ ಎಸೆಸ್ಸೆಲ್ಸಿಯಲ್ಲಿ ಶೇ. 94  ಅಂಕ ಪಡೆದಿದ್ದ. ಪಿಯುಸಿಯಲ್ಲೂ ಅಷ್ಟೇ ಪ್ರತಿಭಾವಂತನಾಗಿದ್ದ. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಭೌತಶಾಸ್ತ್ರ ಪರೀಕ್ಷೆ ಬರೆದಿದ್ದ. ಭೌತಶಾಸ್ತ್ರ ಪತ್ರಿಕೆ ಕಷ್ವವಿತ್ತು. ಹಾಗಾಗಿ ಈತ ನಿರೀಕ್ಷೆ ಮಾಡಿದ ಅಂಕಗಳು ಪರೀಕ್ಷೆಯಲ್ಲಿ ಬರಲಿಕ್ಕಿಲ್ಲ ಎಂಬ ಭಾವನೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪತ್ರದಲ್ಲಿ ಬರೆದಿಟ್ಟಿದ್ದಾನೆ.

ರಾತ್ರಿ ಸುಮಾರು 12 ಗಂಟೆಯವರೆಗೂ ಈತ ಓದುತ್ತಿದ್ದು, ತಾಯಿ 12.30ಕ್ಕೆ ಎಚ್ಚರಗೊಂಡು ನೋಡುವಾಗ ಈತ ಮನೆಯಲ್ಲಿರಲಿಲ್ಲ. ಕೂಡಲೇ ಹುಡುಕಾಟ ನಡೆಸಿದಾಗ, ಆತನ ಮೊಬೈಲ್ ಫೋನ್ ತೋಟದಲ್ಲಿ ಪತ್ತೆಯಾಗಿದೆ. ಅಲ್ಲೇ ಪಕ್ಕದ ಬಾವಿಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಎಸ್‌.ಐ. ಪ್ರಸನ್ನ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.