Udayavni Special

ಸುಬ್ರಹ್ಮ ಣ್ಯ: ಮನೆ ಮೇಲೆ ಮರ ಬಿದ್ದು ಹಾನಿ


Team Udayavani, Jul 15, 2018, 12:56 PM IST

15-july-14.jpg

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಮಳೆ ಮುಂದುವರಿದಿದ್ದು, ಶನಿವಾರ ಮಧ್ಯಾಹ್ನದ ವೇಳೆಗೆ ಗಾಳಿಯೂ ಬೀಸಿದೆ. ಗಾಳಿಗೆ ಸುಬ್ರಹ್ಮಣ್ಯ ಗ್ರಾಮದ ಕಲ್ಲಪಣೆ ನಿವಾಸಿ ಅಣ್ಣಿ ವಿ.ಸಿ. ಅವರ ಮನೆ ಮೇಲೆ ಮರ ಬಿದ್ದು, ಹಾನಿ ಸಂಭವಿಸಿದೆ. ಗಾಳಿಗೆ ಮನೆ ಪಕ್ಕದಲ್ಲಿದ್ದ ಸಾಮಾನ್ಯ ಗಾತ್ರದ ಮರ ಮನೆಯ ಛಾವಣಿ ಮೇಲೆ ಬಿದ್ದ ಪರಿಣಾಮ ಹೆಂಚು ಹಾಗೂ ಪೀಠೊಪಕರಣಗಳು ತುಂಡಾಗಿವೆ. ಮನೆಯ ಹಿಂಬದಿಯ ಶೀಟುಗಳು ಪುಡಿಪುಡಿಯಾಗಿವೆ. ಮರ ಬೀಳುವ ಸಂದರ್ಭ ಶಬ್ದ ಕೇಳಿ ಮನೆಯೊಳಗಿದ್ದವರೆಲ್ಲ ಹೊರಗೆ ಓಡಿ ಬಂದಿದ್ದಾರೆ. ಹೀಗಾಗಿ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬಂದಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ತೆರಳಿ, ಹಾನಿ ಕುರಿತು ಪರಿಶೀಲಿಸಿದರು.

ಮರ್ಧಾಳ ಸಮೀಪದ ಐತೂರು ಗ್ರಾಮದ ಸುಂಕದಕಟ್ಟೆ ಕಾಯರ್ತಡ್ಕ ನಿವಾಸಿ ಶಾರದಾ ಅವರ ಮನೆ ಮೇಲೆ ಪಕ್ಕದಲ್ಲಿದ್ದ ಮರದ ಬೃಹತ್‌ ಗಾತ್ರದ ಕೊಂಬೆ ಶುಕ್ರವಾರ ಉರುಳಿ ಬಿದ್ದಿದ್ದು, ಮನೆಯ ಹಿಂಭಾಗಕ್ಕೆ ಅಲ್ಪ ಹಾನಿ ಉಂಟಾಗಿದೆ. ಹೆಂಚು ಹಾಗೂ ರೀಪುಗಳು ತುಂಡಾಗಿವೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ತೆರಳಿ, ಪರಿಶೀಲಿಸಿದರು.

ಮನೆಯ ಪಕ್ಕ ಮೂರು ಮರಗಳು ಅಪಾಯಕಾರಿ ಸ್ಥಿತಿಯಲ್ಲಿವೆ. ಇದರ ತೆರವಿಗೆ ಈ ಹಿಂದೆಯೇ ಅರಣ್ಯ ಇಲಾಖೆಗೆ ಮನವಿ ನೀಡಲಾಗಿತ್ತಾದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಮರದ ಪಕ್ಕದಲ್ಲೆ ವಿದ್ಯುತ್‌ ತಂತಿ ಹಾದು ಹೋಗಿರುವುದರಿಂದ ಈ ಕುರಿತು ಇಲಾಖೆ ಗಮನಕ್ಕೆ ತಂದು ಅಪಾಯಕಾರಿ ಮರ ತೆರವುಗೊಳಿಸುವ ಕಾರ್ಯ ಶೀಘ್ರ ಮಾಡುವುದಾಗಿ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ತ್ಯಾಗರಾಜ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜಿಎಸ್‌ಟಿ ಸಮಿತಿಗೆ ಸಿಎಂ ಬೊಮ್ಮಾಯಿ ಸಾರಥ್ಯ

ಜಿಎಸ್‌ಟಿ ಸಮಿತಿಗೆ ಸಿಎಂ ಬೊಮ್ಮಾಯಿ ಸಾರಥ್ಯ

2024ರ ರಣರಂಗಕ್ಕೂ ಮೊದಲಿದೆ 16 ಕದನ

2024ರ ರಣರಂಗಕ್ಕೂ ಮೊದಲಿದೆ 16 ಕದನ

ಮೀನುಗಾರರ ಸಂಕಷ್ಟ ನಿವಾರಿಸದ ಪರಿಹಾರ ನಿಧಿ

ಮೀನುಗಾರರ ಸಂಕಷ್ಟ ನಿವಾರಿಸದ ಪರಿಹಾರ ನಿಧಿ

EXAM

ಫೇಲಾದವರು ಒಂದು ವರ್ಷ ಕಾಯಲೇಬೇಕು; ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಇಲ್ಲ

ಬಂದ್‌ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ತರವೇ?

ಬಂದ್‌ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ತರವೇ?

ಬಂದ್‌ ನೀರಸ; ಪಂಜಾಬ್‌, ಹರಿಯಾಣದಲ್ಲಿ ಯಶಸ್ವಿ

ಬಂದ್‌ ನೀರಸ; ಪಂಜಾಬ್‌, ಹರಿಯಾಣದಲ್ಲಿ ಯಶಸ್ವಿ

ರಾಜ್ಯಸಭೆಗೆ ಹಲವರ ಅವಿರೋಧ ಆಯ್ಕೆ

ರಾಜ್ಯಸಭೆಗೆ ಹಲವರ ಅವಿರೋಧ ಆಯ್ಕೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೇವಸ್ಥಾನಕ್ಕೆ ಬೀಗ ದೇವರ ದರ್ಶನಕ್ಕಾಗಿ ಬಾಗಿಲ ಬಳಿ ಕಾದು ನಿಂತ ಬಸವ

udayavani youtube

ತಾಳಿಕೋಟೆ ಬಳಿ ಡೋಣಿ ಸೇತುವೆ ಕುಸಿತ : ಸಂಚಾರ ಬಂದ್, ಪ್ರಯಾಣಿಕರ ಪರದಾಟ

udayavani youtube

ಭಾರತದಲ್ಲಿ ಹಸಿರು ಕ್ರಾಂತಿ: ಫಲ ಏನಾಯ್ತು?

udayavani youtube

ಪ್ರಿಯಕರನ ಮೋಹಕ್ಕೆ ಬಿದ್ದು ತಾಳಿ ಕಟ್ಟಿದ ಗಂಡನಿಗೇ ಇಟ್ಳು ಮುಹೂರ್ತ

udayavani youtube

Horror, Romance, Comedyಯಲ್ಲಿ ಅನಂತ ನಾಗ್ ಅವ್ರ ಆಯ್ಕೆ ಯಾವುದಂದ್ರೆ…?

ಹೊಸ ಸೇರ್ಪಡೆ

ಶತಮಾನೋತ್ಸವಕ್ಕೆ ಕೆಲವೇ ವರ್ಷ; ಮೂಲಸೌಕರ್ಯ ಕಲ್ಪಿಸಿ

ಶತಮಾನೋತ್ಸವಕ್ಕೆ ಕೆಲವೇ ವರ್ಷ; ಮೂಲಸೌಕರ್ಯ ಕಲ್ಪಿಸಿ

ಕಲ್ಲು ಗುಡ್ಡ ಪ್ರದೇಶ, ಪರಾವಲಂಬನೆ ಅನಿವಾರ್ಯ

ಕಲ್ಲು ಗುಡ್ಡ ಪ್ರದೇಶ, ಪರಾವಲಂಬನೆ ಅನಿವಾರ್ಯ

ಜಿಎಸ್‌ಟಿ ಸಮಿತಿಗೆ ಸಿಎಂ ಬೊಮ್ಮಾಯಿ ಸಾರಥ್ಯ

ಜಿಎಸ್‌ಟಿ ಸಮಿತಿಗೆ ಸಿಎಂ ಬೊಮ್ಮಾಯಿ ಸಾರಥ್ಯ

ದ.ಕ., ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ

ದ.ಕ., ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ

ಶಿಲಾನ್ಯಾಸಕ್ಕೆ ವರ್ಷವಾಗುತ್ತಿದ್ದರೂ ಕಾಮಗಾರಿ ಅಪೂರ್ಣ

ಶಿಲಾನ್ಯಾಸಕ್ಕೆ ವರ್ಷವಾಗುತ್ತಿದ್ದರೂ ಕಾಮಗಾರಿ ಅಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.