Kukke ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪುತ್ತಿಗೆ ಯತಿದ್ವಯರ ಭೇಟಿ
Team Udayavani, Jan 11, 2024, 12:57 AM IST
ಸುಬ್ರಹ್ಮಣ್ಯ: ಶ್ರೀ ಜಗದ್ಗುರು ಮಧ್ವಾಚಾರ್ಯ ಸಂಸ್ಥಾನ ಭಾವೀ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಶಿಷ್ಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಬುಧವಾರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಅವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು.
ಶ್ರೀಗಳು ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯೆ ವನಜಾ ವಿ.ಭಟ್ ಉಪಸ್ಥಿತರಿದ್ದರು.
ಮಠಕ್ಕೆ ಭೇಟಿ: ಬಳಿಕ ಶ್ರೀಗಳು ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದ ರೊಂದಿಗೆ ಶ್ರೀ ಸಂಪುಟ ನರಸಿಂಹ ದೇವರ ದರ್ಶನ ಪಡೆದು ಮಠಕ್ಕೆ ಆಗಮಿಸಿದರು. ಅಲ್ಲಿ ತೊಟ್ಟಿಲು ಪೂಜೆ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್