ತಾಲೂಕಿಗೊಂದರಂತೆ ನವೋದಯ ಶಾಲೆ ತೆರೆಯಲು ಕೇಂದ್ರ ಚಿಂತನೆ :ಸಂಸದ ನಳಿನ್


Team Udayavani, Dec 16, 2018, 11:50 AM IST

16-december-7.gif

ಸುಳ್ಯ : ಜಿ.ಪಂ. ವ್ಯಾಪ್ತಿಯಲ್ಲಿ ಮೊರಾರ್ಜಿ ಶಾಲೆ ಸ್ಥಾಪನೆ ಹಾಗೂ ಪ್ರತಿ ತಾಲೂಕಿಗೆ ನವೋದಯ ಶಾಲೆ ತೆರೆಯಲು ಕೇಂದ್ರ ಸರಕಾರ ಯೋಜನೆ ರೂಪಿಸುತ್ತಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಹೇಳಿದ್ದಾರೆ. ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಶನಿವಾರ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ನೂತನ ಕಟ್ಟಡ, ಶಾಲಾ ಸಭಾಂಗಣ ಉದ್ಘಾಟನೆ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ ಅಂಕ ಮತ್ತು ಬದುಕಿಗೆ ಮಾತ್ರವಾಗದೆ ಜ್ಞಾನದ ವಿಕಸನ ಮತ್ತು ಆತ್ಮ ಸ್ಥೈರ್ಯದ ಉದ್ದೀಪನಕ್ಕೆ ಕಾರಣವಾಗಬೇಕು. ಎಲಿಮಲೆ ಶಾಲೆಗೆ ಬೇಕಾಗುವ ಕಂಪ್ಯೂಟರ್‌, ಶೌಚಾಲಯಗಳನ್ನು ಎಂಆರ್‌ ಪಿಎಲ್‌ ಮೂಲಕ ಕೊಡಿಸಲು ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ತಾ.ಪಂ. ಉಪಾಧ್ಯಕ್ಷೆ ಶುಭದಾ ಎಸ್‌. ರೈ, ತಾ.ಪಂ. ಸದಸ್ಯೆ ಯಶೋದಾ ಬಾಳೆಗುಡ್ಡೆ, ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ದಿವಾಕರ ಮುಂಡೋಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಟಿ. ವೀಣಾ, ದೇವಚಳ್ಳ ಗ್ರಾ.ಪಂ. ಸದಸ್ಯರಾದ ಶೈಲೇಶ್‌ ಅಂಬೆಕಲ್ಲು, ಕೃಷ್ಣಯ್ಯ ಮೂಲೆತೋಟ ಉಪಸ್ಥಿತರಿದ್ದರು. ಮುಖ್ಯ ಗುರು ಚಂದ್ರಶೇಖರ ಪೇರಾಲು ಸ್ವಾಗತಿಸಿ, ಪ್ರಸ್ತಾವಿಸಿದರು. ಶಿಕ್ಷಕ ಮುರಳೀಧರ ಪುನ್ಕುಟ್ಟಿ ವರದಿ ವಾಚಿಸಿದರು. ಶಿಕ್ಷಕ ಗೋಪಿನಾಥ್‌ ಮೆತ್ತಡ್ಕ ಕಾರ್ಯಕ್ರಮ ನಿರೂಪಿಸಿದರು.

ಕೊಠಡಿ, ಗ್ರಂಥಾಲಯ ಉದ್ಘಾಟನೆ
ನೂತನ ಪ್ರಯೋಗಾಲಯ ಕೊಠಡಿಯನ್ನು ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮತ್ತು ನೂತನ ಗ್ರಂಥಾಲಯ ಕೊಠಡಿಯನ್ನು ತಾಲೂಕು ಪಂಚಾಯತ್‌ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿ, ಈ ಎಲ್ಲ ಅನುಕೂಲತೆಗಳ ಪ್ರಯೋಜನವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

shivamogga news

ಭಟ್ಕಳದ ಶಂಕಿತ ಉಗ್ರ ಸದ್ದಾಂ ಹುಸೇನ್ ಪತ್ನಿ ಶಾಹಿರಾ ಬಂಧನ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ

ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ

katapadi news

ಕಟಪಾಡಿ : ಏಣಗುಡ್ಡೆ ಬ್ರಹ್ಮ ಬೈದೇರುಗಳ ಗರಡಿಯ ನಿಧಿ ಕುಂಭ ಯೋಗನಾಳದಲ್ಲಿ ತೀರ್ಥೋದ್ಭವ!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

shivamogga news

ಭಟ್ಕಳದ ಶಂಕಿತ ಉಗ್ರ ಸದ್ದಾಂ ಹುಸೇನ್ ಪತ್ನಿ ಶಾಹಿರಾ ಬಂಧನ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.