ಸುಳ್ಯ: ಪೊಲೀಸ್ ಠಾಣೆ ಒಳ ಪ್ರವೇಶಕ್ಕೆ ನಿರ್ಬಂಧ
Team Udayavani, May 30, 2020, 5:29 AM IST
ಸುಳ್ಯ: ಪೊಲೀಸ್ ಸಿಬಂದಿಗೆ ಕೋವಿಡ್ 19 ಸೋಂಕು ಕಂಡುಬಂದಿರುವ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಸುಳ್ಯ, ಸುಬ್ರಹ್ಮಣ್ಯ, ಬೆಳ್ಳಾರೆ ಠಾಣೆಗಳಲ್ಲೂ ಸಾರ್ವಜನಿಕರ ಒಳಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಠಾಣೆಯ ಮುಂಭಾಗದಲ್ಲೇ ದೂರು ಸ್ವೀಕರಿಸಲು ಕೌಂಟರ್ ತೆರೆಯಲಾಗಿದೆ. ಓರ್ವ ಪೊಲೀಸ್ ಸಿಬಂದಿಯನ್ನು ಅಲ್ಲಿ ನಿಯೋಜಿಸಲಾಗಿದೆ. ಉಳಿದಂತೆ ಪಾಳಿಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ