Sullia: ವಿದ್ಯುತ್ ಶಾಕ್ ಹೊಡೆದು ಮಹಿಳೆ ಸಾವು
Team Udayavani, Oct 8, 2023, 11:45 PM IST
ಸುಳ್ಯ: ಮನೆಗೆ ಅಳವಡಿಸಿದ್ದ ಇನ್ವರ್ಟರ್ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಮ್ಮಾರಿನಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.
ಬೊಮ್ಮಾರು ಬಾಬು ಕುಲಾಲ್ ಅವರ ಪತ್ನಿ ಲಲಿತಾ (55) ಮೃತರು. ಮೃತರು ಪತಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಲಲಿತಾ ಅವರು ಪ್ರತೀ ದಿನ ಮಲಗುವ ಸಮಯದಲ್ಲಿ ಇನ್ವರ್ಟರ್ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್ ಅನ್ನು ತೆಗೆದು ಮಲಗುತ್ತಿದ್ದರು. ಶನಿವಾರ ರಾತ್ರಿಯೂ ಪ್ಲಗ್ ತೆಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದಿದೆ.
ತತ್ಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತದರೂ, ಅಷ್ಟಾಗಲೇ ಅವರು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ