ಸುಳ್ಯ: ನಗರ ಪಂಚಾಯತ್‌ ಮುಂಭಾಗ ಏಕಾಂಗಿ ಪ್ರತಿಭಟನೆ 


Team Udayavani, Aug 8, 2018, 1:15 PM IST

8-agust-10.jpg

ಸುಳ್ಯ : ರಚನ್‌ ಮಹಿಳಾ ಸ್ವ ಅಭಿವೃದ್ಧಿ ಅಸಹಾಯಕರ ಸೇವಾ ಸಂಘಕ್ಕೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಸಂಘದ ಅಧ್ಯಕ್ಷ ಮಂಜುನಾಥ ಕುಕ್ಕುಜೆ ನ.ಪಂ. ಪ್ರವೇಶ ದ್ವಾರದ ಮುಂಭಾಗ ಮಂಗಳವಾರ ಧರಣಿ ಆರಂಭಿಸಿದ್ದಾರೆ.

ಎಂಟು ವರ್ಷಗಳ ಹಿಂದೆ ಸುಳ್ಯದ ನಿರೀಕ್ಷಣಾ ಮಂದಿರದ ಬಳಿ 46 ಸೆಂಟ್ಸ್‌ ಸ್ಥಳವನ್ನು ಸಂಘಕ್ಕೆಂದು ಗುರುತಿಸಿ ನ.ಪಂ. ಗೆ ಕಡತ ನೀಡಲಾಗಿತ್ತು. ಆದರೆ ನ.ಪಂ. ಈ ತನಕ ಅದಕ್ಕೆ ಸ್ಪಂದಿಸಿಲ್ಲ. ಅಲ್ಲಿ ಖಾಲಿ ಸ್ಥಳ ಇಲ್ಲ ಎಂದು ಕಂದಾಯ ಇಲಾಖೆಗೆ ವರದಿ ನೀಡಿದೆ. ಇದರಿಂದ ಸಂಘಕ್ಕೆ ನಿವೇಶನ ಕಲ್ಪಿಸುವ, ನಿರಾಶ್ರಿತರಿಗೆ ಆಸರೆ ಆಗುವ ಪ್ರಯತ್ನಕ್ಕೆ ತಡೆ ಒಡ್ಡಿದೆ ಎಂದು ಮಂಜುನಾಥ ಆರೋಪಿಸಿದ್ದಾರೆ.

ನ.ಪಂ. ವರದಿ: ಅನ್ಯಾಯ
ತಹಶೀಲ್ದಾರ್‌ ನೇತೃತ್ವದ ಸಭೆಯಲ್ಲಿ ವಿವಿಧ ಬೇಡಿಕೆ ಬಗ್ಗೆ ಜಿಲ್ಲಾಡಳಿತ ಗಮನಕ್ಕೆ ತರಲು ನಿರ್ಧರಿಸಿದ್ದರೂ ನ.ಪಂ.ನ ಈ ವರದಿಯಿಂದ ಅನ್ಯಾಯ ವಾಗಲಿದೆ. ಸ್ಪಂದನೆ ನೀಡುವ ತನಕ ಧರಣಿ ಮುಂದುವರಿಸುವುದಾಗಿ ‘ಉದಯವಾಣಿ’ಗೆ ಅವರು ತಿಳಿಸಿದ್ದಾರೆ.

ಮುಖ್ಯಾಧಿಕಾರಿ ಭೇಟಿ
ಪ್ರತಿಭಟನೆ ನಿರತ ಮಂಜುನಾಥ ಅವರ ಬಳಿ ಮುಖ್ಯಾಧಿಕಾರಿ ಚಂದ್ರಕುಮಾರ್‌ ಭೇಟಿ ನೀಡಿ ಅಹವಾಲು ಆಲಿಸಿದ್ದಾರೆ. ಮನವಿ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಮಂಗಳವಾರ ಸಂಜೆ 6.30 ತನಕ ಮಂಜುನಾಥ ಅವರು ಪ್ರತಿಭಟನೆ ಮುಂದುವರಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.