Puttur: ಪುತ್ತಿಲ ಪರಿವಾರದಲ್ಲಿದ್ದ ಸುರೇಶ್ ಪುತ್ತೂರಾಯ ಬಿಜೆಪಿಯಲ್ಲಿ ಪ್ರತ್ಯಕ್ಷ..!


Team Udayavani, Dec 15, 2023, 11:31 AM IST

7-ptr

ಪುತ್ತೂರು : ನಗರಸಭೆ ಎರಡು ವಾರ್ಡ್ ಗಳಿಗೆ ನಡೆಯಲಿರುವ ಉಪಚುನಾವಣೆಯ ಕಣ ರಂಗೇರಿದ್ದು ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಡಾ.ಸುರೇಶ್ ಪುತ್ತೂರಾಯ ಅವರು ಡಿ.15 ರಂದು ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಭಾಗವಹಿಸಿದ್ದು ತೀವ್ರ ಕುತೂಹಲ ಮೂಡಿಸಿದೆ.

ಅರುಣ್ ಕುಮಾರ್ ಪುತ್ತಿಲ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆಗೆ ಇಳಿದ ಸಂದರ್ಭದಲ್ಲಿ ಅವರ ಜತೆಗೆ ಪ್ರಮುಖ ನಾಯಕರಾಗಿ ಕಾಣಿಸಿಕೊಂಡಿದ್ದ ಸುರೇಶ್ ಪುತ್ತೂರಾಯ ಅವರು ದಿಢೀರ್ ಆಗಿ ಬಿಜೆಪಿ ಪಾಳಯದಲ್ಲಿ ಕಾಣಿಸಿಕೊಂಡಿರುವುದು ಅಚ್ಚರಿ ಮೂಡಿಸಿದೆ.

ನಗರಸಭೆ ಉಪಚುನಾವಣೆಯ ಎರಡು ವಾರ್ಡ್ ಗಳಲ್ಲಿ ಬಿಜೆಪಿ ಹಾಗೂ ಪುತ್ತಿಲ ಪರಿವಾರದ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.ಇದರ ಬೆನ್ನಲ್ಲೇ ಪುತ್ತಿಲ ಪರಿವಾರದ ಪಾಳಯದಲ್ಲಿದ್ದ ಡಾ.ಸುರೇಶ್ ಪುತ್ತೂರಾಯ ಬಿಜೆಪಿ ಜತೆಗೆ ಕಾಣಿಸಿಕೊಂಡಿರುವುದರಿಂದ ರಾಜಕೀಯ ಪಡಶಾಲೆಯಲ್ಲಿ ಚರ್ಚೆ ಆರಂಭಗೊಂಡಿದೆ.

 

ಟಾಪ್ ನ್ಯೂಸ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.