Udayavni Special

ವಿಶಿಷ್ಟ ಸಾಧನೆಯ ವಿದ್ಯಾರ್ಥಿ ಕೌಶಿಕ್‌ಗೆ ಪ್ರಥಮ ಶ್ರೇಣಿ


Team Udayavani, Aug 11, 2020, 1:34 AM IST

ವಿಶಿಷ್ಟ ಸಾಧನೆಯ ವಿದ್ಯಾರ್ಥಿ ಕೌಶಿಕ್‌ಗೆ ಪ್ರಥಮ ಶ್ರೇಣಿ

ಬಂಟ್ವಾಳ: ಕಾಲಿನ ಬೆರಳುಗಳ ಮೂಲಕ ಎಸೆಸೆಲ್ಸಿ ಪರೀಕ್ಷೆ ಬರೆದು ಇಡೀ ರಾಜ್ಯದ ಗಮನ ಸೆಳೆದಿದ್ದ ಬಂಟ್ವಾಳ ಎಸ್‌ವಿಎಸ್‌ ದೇವಳ ಪ್ರೌಢಶಾಲೆಯ ವಿದ್ಯಾರ್ಥಿ ಕೌಶಿಕ್‌ 424 ಅಂಕಗಳನ್ನು ಗಳಿಸಿದ್ದಾರೆ.

ಕೌಶಿಕ್‌ನ ಕುರಿತು ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ಮೆಚ್ಚುಗೆ ವ್ಯಕ್ತಪಡಿಸಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದರು. ಬಳಿಕ ಪೊಳಲಿಗೆ ಬಂದಾಗ ಬಾಲಕನನ್ನು ಭೇಟಿಯಾಗಿ ಸಾಕಷ್ಟು ಹೊತ್ತು ಮಾತನಾಡಿದ್ದಲ್ಲದೆ ಕಾಲಿನಿಂದ ಬರೆಯುವುದನ್ನು ವೀಕ್ಷಿಸಿ ಬೆನ್ನು ತಟ್ಟಿದ್ದರು.

ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣನಾಗಿರುವುದಕ್ಕೆ ಸಂತಸವಾಗುತ್ತಿದೆ. ಇನ್ನೂ ಹೆಚ್ಚಿನ ಅಂಕಗಳ ನಿರೀಕ್ಷೆಯಲ್ಲಿದ್ದೆ. ವಿಜ್ಞಾನ, ಇಂಗ್ಲಿಷ್‌ನಲ್ಲಿ ನಿರೀಕ್ಷೆಯಷ್ಟು ಅಂಕ ಬಂದಿಲ್ಲ. ಮುಂದೆ ಪಿಯುಸಿಯಲ್ಲಿ ಕಾಮರ್ಸ್‌ ಆಯ್ಕೆ ಮಾಡಿಕೊಂಡು ಆಳ್ವಾಸ್‌ ವಿದ್ಯಾ ಸಂಸ್ಥೆಯಲ್ಲಿ ಕಲಿಯುವ ಇಚ್ಛೆ ಇದೆ ಎಂದು ಕೌಶಿಕ್‌ ತಿಳಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಟಿಪ್ಪರ್ ಹರಿದು ತಾಯಿ, ಮಗು ದುರ್ಮರಣ: ಪವಾಡಸದೃಶ ರೀತಿಯಲ್ಲಿ ಪಾರಾದ ಪತಿ

ಟಿಪ್ಪರ್ ಹರಿದು ತಾಯಿ, ಮಗು ದುರ್ಮರಣ: ಪವಾಡಸದೃಶ ರೀತಿಯಲ್ಲಿ ಪಾರಾದ ಪತಿ

ಸರ್ಕಾರ ಕೃಷಿ ಕ್ಷೇತ್ರವನ್ನು ಸರ್ವನಾಶ ಮಾಡಲು ಹೊರಟಿದೆ: ಸಿದ್ದರಾಮಯ್ಯ

ಸರ್ಕಾರ ಕೃಷಿ ಕ್ಷೇತ್ರವನ್ನು ಸರ್ವನಾಶ ಮಾಡಲು ಹೊರಟಿದೆ: ಸಿದ್ದರಾಮಯ್ಯ

ಎನ್ ಎಲ್ ಎಟಿ-2020 ಪ್ರವೇಶ ಪರೀಕ್ಷೆ ಅಧಿಸೂಚನೆ ರದ್ದುಪಡಿಸಿದ ಸುಪ್ರೀಂಕೋರ್ಟ್

ಎನ್ ಎಲ್ ಎಟಿ-2020 ಪ್ರವೇಶ ಪರೀಕ್ಷೆ ಅಧಿಸೂಚನೆ ರದ್ದುಪಡಿಸಿದ ಸುಪ್ರೀಂಕೋರ್ಟ್

ಕುಟುಂಬ ಹಸ್ತಕ್ಷೇಪದಿಂದಲೇ ಬಿಎಸ್ ವೈ ಅಧಿಕಾರ ಕಳೆದುಕೊಳ್ಳುತ್ತಾರೆ: ಧ್ರುವನಾರಾಯಣ್

ಕುಟುಂಬ ಹಸ್ತಕ್ಷೇಪದಿಂದಲೇ ಬಿಎಸ್ ವೈ ಅಧಿಕಾರ ಕಳೆದುಕೊಳ್ಳುತ್ತಾರೆ: ಧ್ರುವನಾರಾಯಣ್

ಕಸ್ತೂರಿ ಮಹಲ್‌ ನಿಂದ ರಚಿತಾ ಔಟ್‌!

ಕಸ್ತೂರಿ ಮಹಲ್‌ ನಿಂದ ರಚಿತಾ ಔಟ್‌!

ವಿಧಾನಸೌಧದಲ್ಲಿ ಮಾರಾಮಾರಿಗೆ ಮುಂದಾದ ಬಿಜೆಪಿ ನಾಯಕರು: ಕಮಲ ಪಾಳಯದ ಒಳಜಗಳ ಸ್ಪೋಟ

ವಿಧಾನಸೌಧದಲ್ಲಿ ಮಾರಾಮಾರಿಗೆ ಮುಂದಾದ ಬಿಜೆಪಿ ನಾಯಕರು: ಕಮಲ ಪಾಳಯದ ಒಳಜಗಳ ಸ್ಪೋಟ!

ಕ್ಷಿಪಣಿ ಪರೀಕ್ಷಿಸಿ ಚೀನ ತಂಟೆ: ಲಡಾಖ್‌ನಿಂದ ವಿಶ್ವದ ಗಮನ ಬೇರೆಡೆ ಸೆಳೆಯಲು ಯತ್ನ

ಕ್ಷಿಪಣಿ ಪರೀಕ್ಷಿಸಿ ಚೀನ ತಂಟೆ: ಲಡಾಖ್‌ನಿಂದ ವಿಶ್ವದ ಗಮನ ಬೇರೆಡೆ ಸೆಳೆಯಲು ಯತ್ನ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲ್ಲಡ್ಕ: ಹೆದ್ದಾರಿ ಬದಿ ಚರಂಡಿಗೆ ಉರುಳಿದ ಓಮ್ನಿ ಕಾರು

ಕಲ್ಲಡ್ಕ: ಹೆದ್ದಾರಿ ಬದಿ ಚರಂಡಿಗೆ ಉರುಳಿದ ಓಮ್ನಿ ಕಾರು

ಸಿಬ್ಬಂದಿಯನ್ನು ಬೆದರಿಸಿ ಪೆಟ್ರೋಲ್ ಬಂಕ್ ನಿಂದ ನಗದು ದೋಚಿದ ದರೋಡೆಕೋರರು

ಸಿಬ್ಬಂದಿಯನ್ನು ಬೆದರಿಸಿ ಪೆಟ್ರೋಲ್ ಬಂಕ್ ನಿಂದ ನಗದು ದೋಚಿದ ದರೋಡೆಕೋರರು

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ವಾಹನ ಸಂಚಾರ ಸಂಪೂರ್ಣ ಬಂದ್‌

ನಿರಂತರ ಮಳೆ: ಮಲೆತ್ತಡ್ಕ ಸೇತುವೆಯ ಒಂದು ಪಾರ್ಶ್ವ ಕುಸಿತ

ಪಿಎಂ ಆವಾಸ್‌ ಯೋಜನೆಗೆ ಮರುಜೀವ: ಪ್ರತೀ ಗ್ರಾ.ಪಂ.ಗೆ 20 ಮನೆ ನಿರ್ಮಾಣದ ಗುರಿ

ಪಿಎಂ ಆವಾಸ್‌ ಯೋಜನೆಗೆ ಮರುಜೀವ: ಪ್ರತೀ ಗ್ರಾ.ಪಂ.ಗೆ 20 ಮನೆ ನಿರ್ಮಾಣದ ಗುರಿ

MUST WATCH

udayavani youtube

ಕಬ್ಬಿನ ಬೆಳೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani



ಹೊಸ ಸೇರ್ಪಡೆ

ಕೋವಿಡ್: ಶಾಲೆ ಇಲ್ಲದ್ದಕ್ಕೆ ಬಾಲ್ಯ ವಿವಾಹ ದ್ವಿಗುಣ

ಮೈಸೂರು : ಕೋವಿಡ್ ; ಶಾಲೆ ಇಲ್ಲದ್ದಕ್ಕೆ ಬಾಲ್ಯ ವಿವಾಹ ದ್ವಿಗುಣ

sunset-5431000_1280

ಆಡಿದ ಅಟ್ಲಾಸ್‌ ಈಗ ನೆನಪಷ್ಟೇ…

ಟಿಪ್ಪರ್ ಹರಿದು ತಾಯಿ, ಮಗು ದುರ್ಮರಣ: ಪವಾಡಸದೃಶ ರೀತಿಯಲ್ಲಿ ಪಾರಾದ ಪತಿ

ಟಿಪ್ಪರ್ ಹರಿದು ತಾಯಿ, ಮಗು ದುರ್ಮರಣ: ಪವಾಡಸದೃಶ ರೀತಿಯಲ್ಲಿ ಪಾರಾದ ಪತಿ

ಭವಿಷ್ಯದಲ್ಲಿ ಕೋವಿಡ್ ನಿಂದ ಎದುರಾಗುವ ಸಮಸ್ಯೆಗಳ ಅಧ್ಯಯನಕ್ಕೆ ಸಮಿತಿ: ಡಾ| ಸುಧಾಕರ್‌

ಭವಿಷ್ಯದಲ್ಲಿ ಕೋವಿಡ್ ನಿಂದ ಎದುರಾಗುವ ಸಮಸ್ಯೆಗಳ ಅಧ್ಯಯನಕ್ಕೆ ಸಮಿತಿ: ಡಾ| ಸುಧಾಕರ್‌

ಚಾ.ನಗರ: 33 ಬಾಲ್ಯವಿವಾಹ ತಡೆ

ಚಾ.ನಗರ: 33 ಬಾಲ್ಯವಿವಾಹ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.