ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮದ್ರಸ ಅಧ್ಯಾಪಕನ ಬಂಧನ

Team Udayavani, Jul 21, 2020, 9:16 AM IST

ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮದ್ರಸ ಅಧ್ಯಾಪಕನ ಬಂಧನ

ಸುಳ್ಯ: ತನ್ನ ಹದಿನಾರು ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಗೂನಡ್ಕ ಮೂಲದ ಮದ್ರಸ ಅಧ್ಯಾಪಕನೋರ್ವನನ್ನು ಕೇರಳದ ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ.

ಪ್ರಸ್ತುತ ಕಾಞಂಗಾಡ್ ಸಮೀಪದ ತೈಕಡಪ್ಪುರ ನಿವಾಸಿಯಾದ ಈ ಉಸ್ತಾದ್ ಅಲ್ಲಿ ಮದ್ರಸ ಅಧ್ಯಾಪಕನಾಗಿದ್ದ. ಗೂನಡ್ಕ ಮೂಲದವನಾದ ಈತ ಇಲ್ಲಿಯೂ ಒಂದು ವಿವಾಹವಾಗಿದ್ದು, ಕಾಞಂಗಾಡ್ ನಲ್ಲಿ ಮತ್ತೊಂದು ವಿವಾಹವಾಗಿದ್ದ. ಈತನ ಮೇಲೆ ಈ ಹಿಂದೆಯೂ ಪೋಕ್ಸೋ ಕೇಸು ಸಹಿತ ನಾಲ್ಕು ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿತ್ತು.

ಈತನ ಹದಿನಾರು ವರ್ಷದ ಮಗಳು ತನ್ನ ಮಾವನ ಸಹಕಾರದೊಂದಿಗೆ ನೀಲೇಶ್ವರ ಪೊಲೀಸರಿಗೆ ದೂರು ನೀಡಿದ್ದು, ಕಳೆದ ಕೆಲವು ವರ್ಷಗಳಿಂದ ತಂದೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಹಾಗೂ ಇತರ ಕೆಲವು ಮಂದಿಯೂ ಲೈಂಗಿಕ ದೌರ್ಜನ್ಯದಲ್ಲಿ ಭಾಗಿಯಾದ ಕುರಿತು ಮಾಹಿತಿ ನೀಡಿದ್ದಾಳೆ. ಈ ಹುಡುಗಿ ಗರ್ಭಿಣಿಯಾದ ಸಂದರ್ಭ ಪ್ರಕರಣ ಬೆಳಕಿಗೆ ಬಂದಿತ್ತು.

ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಉಸ್ತಾದ್ ಹಾಗೂ ಪರಿಸರದ ಮೂವರು ಯುವಕರನ್ನು ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಮಾಹಿತಿ ಗೊತ್ತಿದ್ದೂ ತಿಳಿಸದ ಹಿನ್ನೆಲೆಯಲ್ಲಿ ಹುಡುಗಿಯ ತಾಯಿಯ ಮೇಲೂ ಕೇಸು ದಾಖಲಾಗಿದೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.