ಶ್ರೀ ಸರಸ್ವತಿ ಹವನ, ಶೈಕ್ಷಣಿಕ ವರ್ಷ ಪ್ರಾರಂಭ 


Team Udayavani, May 19, 2018, 4:49 PM IST

19-may-16.jpg

ನಗರ: ಪುತ್ತೂರು ಧರ್ಮಸ್ಥಳ ಬಿಲ್ಡಿಂಗ್‌ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಶುಕ್ರವಾರ ಶ್ರೀ ಸರಸ್ವತಿ ಹವನದೊಂದಿಗೆ  ಶೈಕ್ಷಣಿಕ ವರ್ಷದ ಚಟುವಟಿಕೆ ಆರಂಭಗೊಂಡಿತು.

ಬೆಳಗ್ಗೆ ಶ್ರೀ ಸರಸ್ವತಿ ಹವನ, ಗಣಹೋಮ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಸಂಸ್ಥೆಯ ಸಂಚಾಲಕ ಪಿ.ವಿ. ಗೋಕುಲ್‌ನಾಥ್‌, ಪ್ರಾಂಶುಪಾಲೆ ಹೇಮಲತಾ ಗೋಕುಲ್‌ನಾಥ್‌, ಉಪನ್ಯಾಸಕ, ಬೋಧಕೇತರ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಂಸ್ಥೆ ಹಾಗೂ ವಿದ್ಯಾರ್ಥಿಗಳ ಒಳಿತಿಗಾಗಿ ಪ್ರತಿ ವರ್ಷದಂತೆ ಸಂಸ್ಥೆಯಲ್ಲಿ ಈ ವರ್ಷವೂ ಶ್ರೀ ಸರಸ್ವತೀ ಹವನ ನಡೆಸಲಾಯಿತು. ಮಧ್ಯಾಹ್ನದ ಬಳಿಕ ಉಪನ್ಯಾಸಕರು ಪಠ್ಯ- ಪ್ರವಚನ ಪ್ರಾರಂಭಿಸುವ ಮೂಲಕ ಶೈಕ್ಷಣಿಕ ಚಟುಟಿಕೆಗೆ ಚಾಲನೆ ನೀಡಿದರು. ಉತ್ತಮ ಫಲಿತಾಂಶ ಪಡೆಯುವ ಉದ್ದೇಶದಿಂದ ಸಾಕಷ್ಟು ಮುಂಚಿತವಾಗಿಯೇ ಈ ಬಾರಿ ತರಗತಿ ಆರಂಭಗೊಂಡಿದೆ. ವಿಜ್ಞಾನ ವಿಭಾಗವೂ ಈ ವರ್ಷದಿಂದ ಆರಂಭಗೊಂಡಿದ್ದು, ದಾಖಲಾತಿ ನಡೆಯುತ್ತಿದೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.