ಬೆಂಗಳೂರಿನಲ್ಲಿ ಕಳವಾಗಿದ್ದ ಬೈಕ್‌ ಫರಂಗಿಪೇಟೆಯಲ್ಲಿ ಪತ್ತೆ


Team Udayavani, Jul 23, 2023, 6:24 AM IST

ಬೆಂಗಳೂರಿನಲ್ಲಿ ಕಳವಾಗಿದ್ದ ಬೈಕ್‌ ಫರಂಗಿಪೇಟೆಯಲ್ಲಿ ಪತ್ತೆ

ಬಂಟ್ವಾಳ: ಎರಡು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಕಳವಾಗಿದ್ದ ಬೈಕ್‌ ಫರಂಗಿಪೇಟೆಯಲ್ಲಿ ವಾಹನ ತಪಾಸಣೆಯ ವೇಳೆ ಪತ್ತೆಯಾಗಿದ್ದು, ಬಂಟ್ವಾಳ ಸಂಚಾರ ಪೊಲೀಸರು ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಟ್ವಾಳ ಸಂಚಾರ ಠಾಣಾ ಪಿಎಸ್‌ಐ ಸುತೇಶ್‌ ನೇತೃತ್ವದಲ್ಲಿ ಸಂಚಾರ ಪೊಲೀಸರು ಜು. 21ರ ಸಂಜೆ ಫರಂಗಿಪೇಟೆಯಲ್ಲಿ ವಾಹನ ತಪಾಸಣೆ ನಡೆಸುವ ಸಂದರ್ಭ ಕೆಟಿಎಂ ಡ್ನೂಕ್‌ ಬೈಕ್‌ ಆಗಮಿಸಿದ್ದು, ಅದನ್ನು ಪೊಲೀಸರು ನಿಲ್ಲಿಸುತ್ತಿದ್ದಂತೆ ಸವಾರ ಬೈಕನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ಬೈಕನ್ನು ವಶಪಡಿಸಿಕೊಂಡು ಪೊಲೀಸರು ಪರಿಶೀಲನೆ ನಡೆಸಿದಾಗ ಬೈಕಿನ ನಂಬರ್‌ ಪ್ಲೇಟ್‌ ಬದಲಿಸಿರುವುದು ಬೆಳಕಿಗೆ ಬಂದಿದೆ. ಬಳಿಕ ಅದರ ಎಂಜಿನ್‌ ಸಂಖ್ಯೆಯನ್ನು ನೋಡಿದಾಗ ಅದು ಬೆಂಗಳೂರು ಮೂಲದ ಬೈಕ್‌ ಎಂದು ತಿಳಿದುಬಂದಿದ್ದು, 2021ರಲ್ಲಿ ಬೆಂಗಳೂರಿನಿಂದ ಕಳವಾಗಿರುವ ಕುರಿತು ಮಾಹಿತಿ ದೊರಕಿದೆ. ಮುಂದೆ ಬಂಟ್ವಾಳ ಪೊಲೀಸರು ಬೈಕನ್ನು ಬೆಂಗಳೂರು ಪೊಲೀಸರಿಗೆ ಹಸ್ತಾಂತರ ಮಾಡಲಿದ್ದಾರೆ.

ಟಾಪ್ ನ್ಯೂಸ್

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.