Bantwala: ಗೋಳ್ತಮಜಲು; ಹೊಂಡಕ್ಕೆ ಬಿದ್ದ ಕಾರು


Team Udayavani, Mar 30, 2024, 6:45 PM IST

Bantwala: ಗೋಳ್ತಮಜಲು; ಹೊಂಡಕ್ಕೆ ಬಿದ್ದ ಕಾರು

ಬಂಟ್ವಾಳ: ಗೋಳ್ತಮಜಲು ಗ್ರಾಮದ ಜಮ್ಮು ಕ್ರಾಸ್‌ನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಓರ್ವ ಪ್ರಯಾಣಿಕ ಗಾಯಗೊಂಡ ಘಟನೆ ಮಾ. 28ರಂದು ಸಂಭವಿಸಿದೆ.

ಕಾರಿನ ಪ್ರಯಾಣಿಕ ಮಹಮ್ಮದ್‌ ಫಾಝಿಲ್‌ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಸೇರಿದಂತೆ ಇತರ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ಚಾಲಕ ಮಹಮ್ಮದ್‌ ಫಾರೂಕ್‌ ಕಾರನ್ನು ನಿರ್ಲಕ್ಷ್ಯದಿಂದ ಚಲಾಯಿಸಿದ ಕಾರಣ ನಿಯಂತ್ರಣ ಕಳೆದುಕೊಂಡು ಹೊಂಡಕ್ಕೆ ಉರುಳಿದೆ ಎಂದು ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Screenshot (5) copy

Vitla: ಮಲೆತ್ತಡ್ಕ ಗೌರಿಮೂಲೆ: ಈಡೇರದ ಸರ್ವಋತು ರಸ್ತೆ ಬೇಡಿಕೆ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

9-uv-fusion

College Days: ಕಾಲೇಜೆಂಬ ನೆನಪಿನ ದೋಣಿಯಲಿ

new-parli

Lok Sabha, Assembly ಕ್ಷೇತ್ರಗಳ ಪುನರ್ವಿಂಗಡಣೆ: ದಕ್ಷಿಣ ತಕರಾರು ಏನು?ಮಾಹಿತಿ ಇಲ್ಲಿದೆ

8-uv-fusion

UV Fusion: ತುಳುನಾಡಿನ ಹೆಮ್ಮೆ ಕಂಬಳ

7-uv-fusion

UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.