
ಪುತ್ತೂರು: ಗೃಹಪ್ರವೇಶದ ಎರಡೇ ದಿನದಲ್ಲಿ ಮನೆ ಯಜಮಾನ ಆತ್ಮಹತ್ಯೆ
Team Udayavani, Jun 1, 2023, 7:20 AM IST

ಪುತ್ತೂರು: ಗೃಹಪ್ರವೇಶದ ಎರಡೇ ದಿನದಲ್ಲಿ ಮನೆ ಯಜಮಾನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮುಟ್ನೂರು ಗ್ರಾಮದ ಬೀರ್ನಹಿತ್ಲಿನಲ್ಲಿ ಮೇ 29ರಂದು ಸಂಭವಿಸಿದೆ.
ಬೀರ್ನಹಿತ್ಲು ನಿವಾಸಿ ವಿಜಯ ಕುಮಾರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಮನೆಯ ಹಿಂದುಗಡೆಯ ಶೆಡ್‌ನ ಮೇಲ್ಛಾವಣಿಗೆ ಅಳವಡಿಸಿದ ಕಬ್ಬಿಣದ ರಾಡ್‌ಗೆ ಲುಂಗಿಯನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇ 27ರಂದು ಮನೆಯ ಗೃಹಪ್ರವೇಶ ನಡೆದಿತ್ತು. ಮೇ 28ರಂದು ಅಮಲು ಪದಾರ್ಥ ಸೇವಿಸಿ ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ ಗಲಾಟೆ ಮಾಡಿದ್ದರು ಎನ್ನಲಾಗಿದೆ. ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Bandh; ಕಾವೇರಿಗಾಗಿ ಬೆಂಗಳೂರು ಬಂದ್; ಹಲವೆಡೆ ಪ್ರತಿಭಟನೆ, ರೈತ ಮುಖಂಡರು ಪೊಲೀಸ್ ವಶಕ್ಕೆ

Mumbai Police: 26/11ರ ಮುಂಬೈ ದಾಳಿ… ತಹವ್ವುರ್ ರಾಣಾ ವಿರುದ್ಧ 400 ಪುಟಗಳ ಚಾರ್ಜ್ ಶೀಟ್

Buzz: ಒಂದೇ ದಿನ ʼಸಲಾರ್-ಡಂಕಿʼ ರಿಲೀಸ್: ವರ್ಷಾಂತ್ಯಕ್ಕೆ ದೊಡ್ಡ ಬಾಕ್ಸ್ ಆಫೀಸ್ ದಂಗಲ್?

Road mishap: ಕಾರಿಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಯುವಕ ಸಾವು

UV Fusion: ಸ್ವಾರಸ್ಯಗಳ ತಾಣ ಕಾಲೇಜು ಕ್ಯಾಂಪಸ್