![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
Sullia: ವಿಷ ಸೇವಿಸಿದ್ದ ವ್ಯಕ್ತಿ ಸಾವು
Team Udayavani, May 23, 2024, 8:42 PM IST
![Sullia: ವಿಷ ಸೇವಿಸಿದ್ದ ವ್ಯಕ್ತಿ ಸಾವು](https://www.udayavani.com/wp-content/uploads/2024/05/16-13-620x372.jpg)
ಸುಳ್ಯ: ವಿಷ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಏನೆಕಲ್ಲು ಗ್ರಾಮದ ಬರೆಮೇಲು ಮುತ್ಲಾಜೆ ಅಡ್ಕ ನಿವಾಸಿ ವೆಂಕಟ್ರಮಣ ಗೌಡ ಮೃತರಾಗಿದ್ದಾರೆ.
ಮೇ 20ರಂದು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ಕಡಬ ಸರಕಾರಿ ಆಸ್ಪತ್ರೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮೇ 22ರಂದು ಸಂಜೆ ಚಿಕಿತ್ಸೆ ಫಲಿಸದೇ ಮೃತಪಟ್ಟರು. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.