ಅಪಾಯಕಾರಿ ಮಟ್ಟ ತಲುಪಿದ ನೇತ್ರಾವತಿ ನದಿ

ತಗ್ಗು ಪ್ರದೇಶ ಜಲಾವೃತ; ಮನೆ-ರಸ್ತೆಗಳಿಗೆ ನುಗ್ಗಿದ ನೀರು

Team Udayavani, Aug 9, 2019, 5:00 AM IST

e-34′

ಬಂಟ್ವಾಳ: ತಾಲೂಕಿನಾದ್ಯಂತ ಗುರುವಾರ ಮಳೆ ಕಡಿಮೆಯಿದ್ದರೂ ನೇತ್ರಾವತಿ ನದಿಯಲ್ಲಿ ಪ್ರವಾಹ ಅಪಾಯಕಾರಿ ಮಟ್ಟದಲ್ಲಿ ಹರಿದು ನದಿಪಾತ್ರದ ತಗ್ಗು ಪ್ರದೇಶಗಳು ಜಲಾವೃತಗೊಂಡವು. ಬೆಳಗ್ಗೆಯಿಂದಲೇ ನೀರಿನ ಮಟ್ಟ ಏರಿಕೆಯಾಗುತ್ತಲೇ ಬಂದು ಬಂಟ್ವಾಳದಲ್ಲಿ ಮಧ್ಯಾಹ್ನ 8.8 ಮೀ.ಗೆ ತಲುಪಿತ್ತು.

ಪಾಣೆಮಂಗಳೂರು ಆಲಡ್ಕ ಪ್ರದೇಶದಲ್ಲಿ ಬಹುತೇಕ ಮನೆಗಳು ಪ್ರವಾಹದ ನೀರಿನಲ್ಲಿ ಜಲಾವೃತವಾದವು. ಪ್ರವಾಹದ ನೀರು ಏರಿಕೆಯಾದ ಪರಿಣಾಮ ಜಕ್ರಿಬೆಟ್ಟು, ಕಂಚಿಗಾರ ಪೇಟೆ, ಆಲಡ್ಕ, ಅಜಿಲಮೊಗರು, ಸರಪಾಡಿ ಕೂಟೇಲು ಮೊದಲಾದ ಪ್ರದೇಶಗಳಲ್ಲಿ ರಸ್ತೆಗೆ ನೀರು ಬಂದು ಸಂಪರ್ಕ ಕಡಿತಗೊಂಡಿತ್ತು.

ಪೊಲೀಸರ ನಿಯೋಜನೆ
ರಸ್ತೆಗಳು ಜಲಾವೃತಗೊಂಡ ಹಿನ್ನೆಲೆಯಲ್ಲಿ ಅಪಾಯ ಸಂಭವಿಸದಂತೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರು. ಜತೆಗೆ ಪ್ರತಿಯೊಂದೆಡೆಯೂ ಪೊಲೀಸರನ್ನು ನಿಯೋಜಿಸಿ, ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯ ಮಾಡಲಾಗುತ್ತಿತ್ತು. ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿ ಪುರಸಭಾ ವಾಣಿಜ್ಯ ಸಂಕೀರ್ಣ ತಳಭಾಗಕ್ಕೆ ನೀರು ಬಂದು ಕೆಲವು ಅಂಗಡಿ ಮುಗ್ಗಟ್ಟುಗಳಿಗೆ ತೊಂದರೆಯಾಯಿತು.

ಮಣಿನಾಲ್ಕೂರು, ಸರಪಾಡಿ, ಬರಿಮಾರು, ಕಡೇಶಿವಾಲಯ, ನಾವೂರು, ನರಿಕೊಂಬು, ತುಂಬೆ ಮೊದಲಾದ ಗ್ರಾಮಗಳಲ್ಲಿ ಕೃಷಿ ತೋಟಗಳಿಗೆ ನೀರು ನುಗ್ಗಿತ್ತು. ಸಂಜೆವರೆಗೂ ನೆರೆ ನೀರು ಕಡಿಮೆಯಾಗದೆ ಯಥಾಸ್ಥಿತಿಯನ್ನು ಕಾಯ್ದುಕೊಂಡಿತ್ತು. ಘಟ್ಟ ಪ್ರದೇಶದಿಂದ ಅಧಿಕ ನೀರು ಹರಿದು ಬಂದ ಹಿನ್ನೆಲೆಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಯಿತು.

ಟಾಪ್ ನ್ಯೂಸ್

ಹಿಂದೂಗಳು ಎದ್ದರೆ ಮುಸಲ್ಮಾನ ಗೂಂಡಾಗಳು ಉಳಿಯಲ್ಲ: ಈಶ್ವರಪ್ಪ ಎಚ್ಚರಿಕೆ

ಹಿಂದೂಗಳು ಎದ್ದರೆ ಮುಸಲ್ಮಾನ ಗೂಂಡಾಗಳು ಉಳಿಯಲ್ಲ: ಈಶ್ವರಪ್ಪ ಎಚ್ಚರಿಕೆ

ಪಾಕಿಸ್ತಾನದಲ್ಲಿ ತೈಲ ಟ್ಯಾಂಕರ್, ಬಸ್ ಭೀಕರ ಅಪಘಾತ; 20 ಮಂದಿ ಸಜೀವ ದಹನ

ಪಾಕಿಸ್ತಾನದಲ್ಲಿ ತೈಲ ಟ್ಯಾಂಕರ್, ಬಸ್ ಭೀಕರ ಅಪಘಾತ; 20 ಮಂದಿ ಸಜೀವ ದಹನ

tdy-2

ವಂದೇ ಮಾತರಂ “ಮ್ಯೂಸಿಕ್‌ ವಿಡಿಯೋ’ಗೆ ಪ್ರಧಾನಿ ಮೆಚ್ಚುಗೆ

ಮನೆಯಯಲ್ಲೇ ಕೊಲೆಯಾದ ಸ್ಥಿತಿಯಲ್ಲಿ ಅತ್ತೆ, ಸೊಸೆ ಮೃತದೇಹ ಪತ್ತೆ : ದರೋಡೆಕೋರರ ಕೈವಾಡ ಶಂಕೆ ?

ಮನೆಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಅತ್ತೆ, ಸೊಸೆ ಶವ ಪತ್ತೆ : ದರೋಡೆಕೋರರ ಕೈವಾಡ ಶಂಕೆ ?

dhanveer

ಧನ್ವೀರ್‌ ನಟನೆಯ ‘ವಾಮನ’ ಟೀಸರ್‌ ರಿಲೀಸ್‌

ಬಿ ವೈ ವಿಜಯೇಂದ್ರ

ಚಾಕು ಹಾಕಿದವರಿಗೆ ಹಾರ ಹಾಕಿ ಸನ್ಮಾನ ಮಾಡಲು ಸಾಧ್ಯವಿಲ್ಲ: ಬಿ ವೈ ವಿಜಯೇಂದ್ರ

ಅಟಲ್‌ ನೆನಪು; ಲತಾ “ಮೇರೆ ವತನ್‌…’ ಅಟಲ್‌ ಕಣ್ಣಂಚು ತೇವಗೊಳಿಸಿತ್ತು…

ಅಟಲ್‌ ನೆನಪು; ಲತಾ “ಮೇರೆ ವತನ್‌…’ ಅಟಲ್‌ ಕಣ್ಣಂಚು ತೇವಗೊಳಿಸಿತ್ತು…



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮರ ಸುಳ್ಯ ಕ್ರಾಂತಿ ನಡೆದ ಬಂಗ್ಲೆಗುಡ್ಡೆಯಲ್ಲಿ ಧ್ವಜಾರೋಹಣ

ಅಮರ ಸುಳ್ಯ ಕ್ರಾಂತಿ ನಡೆದ ಬಂಗ್ಲೆಗುಡ್ಡೆಯಲ್ಲಿ ಧ್ವಜಾರೋಹಣ

ಧ್ವಜ ಹಾರಿಸುವ ವೇಳೆ ಘಟನೆ: ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸುಳ್ಯದ ಯುವಕ ಸಾವು

ಧ್ವಜ ಹಾರಿಸುವ ವೇಳೆ ಘಟನೆ: ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸುಳ್ಯದ ಯುವಕ ಸಾವು

news-1

ಕಡಬ: ಧ್ವಜಾರೋಹಣದ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕ ಮೃತ್ಯು

ಕೊಡಗು, ದ.ಕ. ಗಡಿಯಲ್ಲಿ ಮತ್ತೆ ಭೂ ಕಂಪನ ಅನುಭವ

ಕೊಡಗು, ದ.ಕ. ಗಡಿಯಲ್ಲಿ ಮತ್ತೆ ಭೂ ಕಂಪನ ಅನುಭವ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ತೇಜಿ: 500 ರೂ. ಧಾರಣೆ ನಿರೀಕ್ಷೆಯಲ್ಲಿ ಹೊಸ ಅಡಿಕೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ತೇಜಿ: 500 ರೂ. ಧಾರಣೆ ನಿರೀಕ್ಷೆಯಲ್ಲಿ ಹೊಸ ಅಡಿಕೆ

MUST WATCH

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತದ ಕಾಂಗ್ರೆಸ್ ನಡಿಗೆಯಲ್ಲಿ ಜನಸ್ತೋಮ

udayavani youtube

ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಗೆ ಬೆದರಿಕೆ ಕರೆ

udayavani youtube

ಸಾವರ್ಕರ್, ಟಿಪ್ಪು ಫೋಟೋ ವಿಚಾರದಲ್ಲಿ ಹೊಡೆದಾಟ : ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್‌ ಜಾರಿ

ಹೊಸ ಸೇರ್ಪಡೆ

ಮದ್ಯಕ್ಕಾಗಿ ಬೈಕ್‌ ಕಳ್ಳತನ: ಇಬ್ಬರ ಬಂಧನ, ಓರ್ವ ಪರಾರಿ

ಮದ್ಯಕ್ಕಾಗಿ ಬೈಕ್‌ ಕಳ್ಳತನ: ಇಬ್ಬರ ಬಂಧನ, ಓರ್ವ ಪರಾರಿ

ಹಿಂದೂಗಳು ಎದ್ದರೆ ಮುಸಲ್ಮಾನ ಗೂಂಡಾಗಳು ಉಳಿಯಲ್ಲ: ಈಶ್ವರಪ್ಪ ಎಚ್ಚರಿಕೆ

ಹಿಂದೂಗಳು ಎದ್ದರೆ ಮುಸಲ್ಮಾನ ಗೂಂಡಾಗಳು ಉಳಿಯಲ್ಲ: ಈಶ್ವರಪ್ಪ ಎಚ್ಚರಿಕೆ

4

ʼನಮ್ಮ ಕೈತೋಟ ನಮ್ಮ ಆಹಾರ’ ಸರಣಿಗೆ ಇಂದು ಚಾಲನೆ

ಪಾಕಿಸ್ತಾನದಲ್ಲಿ ತೈಲ ಟ್ಯಾಂಕರ್, ಬಸ್ ಭೀಕರ ಅಪಘಾತ; 20 ಮಂದಿ ಸಜೀವ ದಹನ

ಪಾಕಿಸ್ತಾನದಲ್ಲಿ ತೈಲ ಟ್ಯಾಂಕರ್, ಬಸ್ ಭೀಕರ ಅಪಘಾತ; 20 ಮಂದಿ ಸಜೀವ ದಹನ

tdy-2

ವಂದೇ ಮಾತರಂ “ಮ್ಯೂಸಿಕ್‌ ವಿಡಿಯೋ’ಗೆ ಪ್ರಧಾನಿ ಮೆಚ್ಚುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.