Udayavni Special

ಗ್ರಾಮಾಭಿವೃದ್ಧಿ ಸಮಾಜದ ಏಕೀಕರಣ ಶಕ್ತಿ

ಧರ್ಮಸ್ಥಳದ ಧರ್ಮಶ್ರೀ ನೂತನ ವಿಸ್ತೃತ ಕಟ್ಟಡ ಉದ್ಘಾಟನೆಯಲ್ಲಿ ಸದಾನಂದ ಗೌಡ

Team Udayavani, Jan 25, 2020, 12:48 AM IST

jan-36

ಬೆಳ್ತಂಗಡಿ: ಸಮಾಜದ ಪ್ರತಿಯೊಬ್ಬ ಪ್ರಜೆಯನ್ನು ಜವಾಬ್ದಾರಿಯುತ ನಾಗರಿಕನ ನ್ನಾಗಿಸುವಲ್ಲಿ ಸರಕಾರಕ್ಕಿಂತಲೂ ಉನ್ನತ ಕೆಲಸ ಮಾಡುತ್ತಿರುವ ಡಾ| ಹೆಗ್ಗಡೆಯವರ ಚಿಂತನೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಶ್ವವ್ಯಾಪಿಯಾಗಿದೆ ಎಂದು ಕೇಂದ್ರ ರಸಾಯನಿಕ ಮತ್ತು ಗೊಬ್ಬರ ಖಾತೆ ಸಚಿವ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.

ಧರ್ಮಸ್ಥಳದಲ್ಲಿ ಯೋಜನೆಯ ಆಡಳಿತ ಕಚೇರಿ “ಧರ್ಮಶ್ರೀ’ಯ ನೂತನ ವಿಸ್ತೃತ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎ. 26: ಸಾಮೂಹಿಕ ವಿವಾಹ
ಮುಜರಾಯಿ ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಾಂಕೇತಿಕವಾಗಿ ಶ್ರದ್ಧಾಕೇಂದ್ರಗಳಿಗೆ ತ್ಯಾಜ್ಯ ಸಂಗ್ರಹಣ ಬುಟ್ಟಿ ವಿತರಿಸಿ ಮಾತನಾಡಿ, ಸರಕಾರದ ಜನಮಂಗಳ ಕಾರ್ಯಗಳಿಗೆ ಹೆಗ್ಗಡೆಯವರೇ ಪ್ರೇರಕ ಶಕ್ತಿಯಾಗಿದ್ದಾರೆ. ಧರ್ಮಸ್ಥಳದ ಮಾದರಿಯಲ್ಲೆ ಎ. 26ರಂದು ರಾಜ್ಯದ 110 ದೇವಸ್ಥಾನಗಳಲ್ಲಿ ಸರಕಾರದ ವತಿಯಿಂದ ಸಾಮೂಹಿಕ ವಿವಾಹ ನಡೆಸಲಾಗುವುದು. ಹೆಗ್ಗಡೆ ದಂಪತಿ ಈ ಕಾರ್ಯಕ್ರಮಕ್ಕೆ ಆಗಮಿಸಿ ಆಶೀರ್ವದಿಸಬೇಕು ಎಂದು ಸಚಿವರು ಅವರನ್ನು ಆಮಂತ್ರಿಸಿದರು.

ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ರಾಜ್ಯದೆಲ್ಲೆಡೆ 1,500 ಮಂದಿ ಸೇವಾ ಪ್ರತಿನಿಧಿಗಳು ಸೇವೆ ಮಾಡಿ ಯೋಜನೆಯನ್ನು ಯಶಸ್ವಿಗೊಳಿಸಿದ್ದಾರೆ. ಫಲಾನು ಭವಿಗಳೆಲ್ಲ ಪ್ರಗತಿಯ ಹರಿಕಾರರಾಗಿ ಯೋಜನೆಯ ಯಶಸ್ಸಿನ ಪಾಲುದಾರರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜನಮಂಗಳ ಕಾರ್ಯಕ್ರಮದಡಿ ವಿಶೇಷ ಚೇತನರಿಗೆ ಶಾಸಕ ಹರೀಶ್‌ ಪೂಂಜ ಸಲಕರಣೆಗಳನ್ನು ವಿತರಿಸಿದರು. ಕಟ್ಟಡ ನಿರ್ಮಾಣದ ರೂವಾರಿ ಡಿ. ಹಷೇìಂದ್ರ ಕುಮಾರ್‌, ವಾಸ್ತು ಶಿಲ್ಪಿ ಬ್ರಹೆ ಮತ್ತು ಗೋಪಾಲ ಮೆನನ್‌ ಅವರನ್ನು ಗೌರವಿಸಲಾಯಿತು.

ಜ್ಞಾನವಿಕಾಸ ಕಾರ್ಯಕ್ರಮ ಅಧ್ಯಕ್ಷೆ ಹೇಮಾವತಿ ವೀ. ಹೆಗ್ಗಡೆ, ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟಿ ಶಿರ್ತಾಡಿ ಸಂಪತ್‌ ಸಾಮ್ರಾಜ್ಯ ಉಪಸ್ಥಿತರಿದ್ದರು.  ಡಾ| ಎಲ್‌.ಎಚ್‌. ಮಂಜುನಾಥ್‌ ಸ್ವಾಗತಿಸಿದರು. ಯೋಜನಾಧಿಕಾರಿ ಜಯಕರ ಶೆಟ್ಟಿ ವಂದಿಸಿದರು. ಪ್ರಾದೇಶಿಕ ನಿರ್ದೇಶಕ ಶ್ರೀಹರಿ ಮತ್ತು ಮಮತಾ ರಾವ್‌ ಕಾರ್ಯಕ್ರಮ ನಿರ್ವಹಿಸಿದರು.

 ರಾಷ್ಟ್ರೀಯ ರಕ್ಷಣಾ ನಿಧಿಗೆ 25 ಲಕ್ಷ ರೂ. ದೇಣಿಗೆ.
 10 ಸಾವಿರ ಶ್ರದ್ಧಾಕೇಂದ್ರಗಳಿಗೆ 20 ಸಾವಿರ ತ್ಯಾಜ್ಯ ಸಂಗ್ರಹಣಾ ಬುಟ್ಟಿ ವಿತರಣೆ.
 ಜನಮಂಗಳ ಕಾರ್ಯಕ್ರಮದಡಿ 1,415 ಮಂದಿ ವಿಶೇಷ ಚೇತನರಿಗೆ ಸಲಕರಣೆ ವಿತರಣೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಆಂತರಿಕ ಕಚ್ಚಾಟದಿಂದ ಸರ್ಕಾರ ಬಿದ್ದರೆ ನಾವು ಚುನಾವಣೆ ಎದುರಿಸಲು ಸಿದ್ಧ : ಸಿದ್ದರಾಮಯ್ಯ

ಆಂತರಿಕ ಕಚ್ಚಾಟದಿಂದ ಸರ್ಕಾರ ಬಿದ್ದರೆ ನಾವು ಚುನಾವಣೆ ಎದುರಿಸಲು ಸಿದ್ಧ : ಸಿದ್ದರಾಮಯ್ಯ

ct ravi

ಆಸ್ತಿಯಾಗುವವರನ್ನು ಮಾತ್ರ ಸೇರ್ಪಡೆ, ಹೊರೆಯಾಗುವವರಲ್ಲ:ಎಂಬಿಪಿ, ಕುಲಕರ್ಣಿಗೆ CT ರವಿ ಟಾಂಗ್

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಶುರು ! ಜನರಲ್ಲಿ ಆತಂಕ

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಶುರು ! ಜನರಲ್ಲಿ ಆತಂಕ

ನ್ಯಾಯಾಧೀಶರಿಗೆ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್: ತುಮಕೂರಿನಲ್ಲಿ ಇಬ್ಬರ ಬಂಧನ

ನ್ಯಾಯಾಧೀಶರಿಗೆ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್: ತುಮಕೂರಿನಲ್ಲಿ ಇಬ್ಬರ ಬಂಧನ

ಇಂದು ಸಂಜೆ ಆರು ಗಂಟೆಗೆ ದೇಶದ ಜನರಿಗೆ ಪ್ರಧಾನಿ ಮೋದಿ ಪ್ರಮುಖ ಸಂದೇಶ

ಇಂದು ಸಂಜೆ ಆರು ಗಂಟೆಗೆ ದೇಶದ ಜನರಿಗೆ ಪ್ರಧಾನಿ ಮೋದಿ ಪ್ರಮುಖ ಸಂದೇಶ

ಭೀಮಾ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿ : ಶಾಸಕ ಯಶವಂತರಾಯಗೌಡ

ಭೀಮಾ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿ : ಶಾಸಕ ಯಶವಂತರಾಯಗೌಡ

ಧೋನಿ ಆಯ್ತು, ಈಗ ವಿಜಯ್ ಸೇತುಪತಿ ಮಗಳಿಗೆ ಅತ್ಯಾಚಾರ ಬೆದರಿಕೆ!

ಧೋನಿ ಆಯ್ತು, ಈಗ ವಿಜಯ್ ಸೇತುಪತಿ ಮಗಳಿಗೆ ಅತ್ಯಾಚಾರ ಬೆದರಿಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳ್ತಂಗಡಿ: ಮರೋಡಿ ಗ್ರಾಮದಲ್ಲಿ ಚಿರತೆ ಕಾಟ, ಹಸು ಬಲಿ

ಬೆಳ್ತಂಗಡಿ: ಮರೋಡಿ ಗ್ರಾಮದಲ್ಲಿ ಚಿರತೆ ಕಾಟ, ಹಸು ಬಲಿ

ವಿಟ್ಲದಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ: ಎರಡು ಅಂಗಡಿಗಳು ಬೆಂಕಿಗಾಹುತಿ

ವಿಟ್ಲದಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ: ಎರಡು ಅಂಗಡಿಗಳು ಬೆಂಕಿಗಾಹುತಿ

ಎಸ್‌ಪಿ ಕಚೇರಿ ಪುತ್ತೂರಿಗೆ ಸನ್ನಿಹಿತ ; ಗೃಹ ಸಚಿವರಿಂದ ಸ್ಪಂದನೆ; ನಿವೇಶನ ಮೀಸಲು

ಎಸ್‌ಪಿ ಕಚೇರಿ ಪುತ್ತೂರಿಗೆ ಸನ್ನಿಹಿತ ; ಗೃಹ ಸಚಿವರಿಂದ ಸ್ಪಂದನೆ; ನಿವೇಶನ ಮೀಸಲು

ಬದುಕಿನ ಆಸರೆ ಕಳೆದುಕೊಂಡ ಸಹೋದರಿಯರು

ಬದುಕಿನ ಆಸರೆ ಕಳೆದುಕೊಂಡ ಸಹೋದರಿಯರು

ಕಲ್ಲಡ್ಕ ಸಮೀಪದ ಬೊಂಡಾಲದಲ್ಲಿ 2 ಕೋ.ರೂ.ವೆಚ್ಚದಲ್ಲಿ ಬಾಲಕಿಯರ ಹಾಸ್ಟೆಲ್‌ ನಿರ್ಮಾಣ

ಕಲ್ಲಡ್ಕ ಸಮೀಪದ ಬೊಂಡಾಲದಲ್ಲಿ 2 ಕೋ.ರೂ.ವೆಚ್ಚದಲ್ಲಿ ಬಾಲಕಿಯರ ಹಾಸ್ಟೆಲ್‌ ನಿರ್ಮಾಣ

MUST WATCH

udayavani youtube

Mudipu‌ illegal quarrying allegations ವಿಚಾರ; ನನಗೆ ಯಾವುದೇ ಸಂಬಂದ ಇಲ್ಲ:Rajesh Naik

udayavani youtube

ಹಡಿಲು ಗದ್ದೆಯಲ್ಲಿ ಭತ್ತ ಬೆಳೆದು ಯಶಸ್ವಿಯಾದ ಕೃಷಿ !

udayavani youtube

ಕೃಷಿಯಲ್ಲಿ ಲಾಭಗಳಿಸಬೇಕಾದರೆ ಸಮಗ್ರ ಕೃಷಿ ಪದ್ಧತಿಯನ್ನು ಪಾಲಿಸಿ | Udayavani

udayavani youtube

ಹಸುವಿನ ಸಗಣಿ ಬಳಸಿ ಧೂಪ ತಯಾರಿಸುವುದು ಹೇಗೆ?

udayavani youtube

45 years journey of Pot maker from Karkala | Annumuli Pot maker | Udayavaniಹೊಸ ಸೇರ್ಪಡೆ

rn-tdy-3

ನೆರೆ ಜಿಲ್ಲೆಗಳಿಗೆ ಪ್ರಧಾನಿ ಬರಲಿ

ಆಂತರಿಕ ಕಚ್ಚಾಟದಿಂದ ಸರ್ಕಾರ ಬಿದ್ದರೆ ನಾವು ಚುನಾವಣೆ ಎದುರಿಸಲು ಸಿದ್ಧ : ಸಿದ್ದರಾಮಯ್ಯ

ಆಂತರಿಕ ಕಚ್ಚಾಟದಿಂದ ಸರ್ಕಾರ ಬಿದ್ದರೆ ನಾವು ಚುನಾವಣೆ ಎದುರಿಸಲು ಸಿದ್ಧ : ಸಿದ್ದರಾಮಯ್ಯ

rn-tdy-2

ರಾಮನಗರ: ಕೋವಿಡ್ ಗೆ ಮೂವರು ವಾರಿಯರ್ಸ್ ಬಲಿ

ct ravi

ಆಸ್ತಿಯಾಗುವವರನ್ನು ಮಾತ್ರ ಸೇರ್ಪಡೆ, ಹೊರೆಯಾಗುವವರಲ್ಲ:ಎಂಬಿಪಿ, ಕುಲಕರ್ಣಿಗೆ CT ರವಿ ಟಾಂಗ್

rn-tdy-1

ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.