Belthangady: ಅಪಘಾತದ ಗಾಯಾಳು ಯುವಕ ಸಾವು

Team Udayavani, May 25, 2024, 9:27 PM IST

17

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಮಂಗಳೂರಿನ ಕಾಲೇಜೊಂದರ ಹಾಸ್ಟೆಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಶಾಲಪ್ಪ ಗೌಡ ಯಾನೆ ಪ್ರಶಾಂತ (35) ಮೃತಪಟ್ಟವರು. ಅವರು ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಮಂಗಳವಾರ ಇನ್ನೋವಾ ಕಾರು ಢಿಕ್ಕಿಯಾಗಿ ತಲೆ ಹಾಗೂ ಹೊಟ್ಟೆ ಭಾಗಕ್ಕೆ ತೀವ್ರ ಗಾಯವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

ತೋಟತ್ತಾಡಿ ಗ್ರಾಮದ ಅಗರಿ ಕೃಷ್ಣಪ್ಪ ಗೌಡರ ಪುತ್ರರಾಗಿರುವ ಅವರು ಅವಿವಾಹಿತರಾಗಿದ್ದು, ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

3-belthangady

ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

6-karajola

Holalkere: ರಾಜ್ಯ ಸರ್ಕಾರ ಬೆಲೆ ಏರಿಕೆ ನೀತಿ ಖಂಡಿಸಿ ಗೋವಿಂದ ಕಾರಜೋಳ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.