Vitla ಬ್ಯಾಂಕ್‌ ಶಾಖೆಯಲ್ಲಿ ಕಳ್ಳತನ: ಇಬ್ಬರು ವಶಕ್ಕೆ

Team Udayavani, Feb 10, 2024, 9:37 PM IST

Vitla ಬ್ಯಾಂಕ್‌ ಶಾಖೆಯಲ್ಲಿ ಕಳ್ಳತನ: ಇಬ್ಬರು ವಶಕ್ಕೆ

ವಿಟ್ಲ: ಕಳ್ಳತನದಿಂದ ಕೋಟ್ಯಾಂತರ ರೂ. ನಷ್ಟ ಅನುಭವಿಸಿದ ಕರ್ಣಾಟಕ ಬ್ಯಾಂಕ್‌ ಅಡ್ಯನಡ್ಕ ಶಾಖೆಯಲ್ಲಿ ರಜಾ ದಿನವಾದ ಶನಿವಾರವೂ ಚಟುವಟಿಕೆ ಮುಂದುವರಿಸಿದೆ.

ಪೊಲೀಸ್‌ ಇಲಾಖೆಯ ವಿಶೇಷ ತಂಡ ಅಕ್ಕಪಕ್ಕದಲ್ಲಿರುವ ಎಲ್ಲ ಸಿಸಿ ಕೆಮರಾ ದೃಶ್ಯಾವಳಿಯನ್ನು ಸಂಗ್ರಹಿಸಿ ವಾಹನದ ನಿಖರತೆಯನ್ನು ಪಡೆಯುವ ನಿಟ್ಟಿನಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದೆ. ಇಬ್ಬರನ್ನು ವಶಕ್ಕೆ ಪಡೆದು ಆರೋಪಿಗಳ ಮಾಹಿತಿಯನ್ನು ಸಂಗ್ರಹಿಸುವಲ್ಲಿ ಇಲಾಖೆ ಯಶಸ್ವಿಯಾಗಿದೆ.

ಸಾರಡ್ಕ ರಾಮ ಭಟ್ , ನೆಗಳಗುಳಿ ಶ್ರೀಪತಿ ಭಟ್‌ ಅವರ ವೈಯಕ್ತಿಕ ಲಾಕರ್‌ಗಳು ತೆರೆಯಲ್ಪಟ್ಟಿವೆ. ಬ್ಯಾಂಕ್‌ನ ಹಿಂಭಾಗದಲ್ಲಿರುವ ಕಿಟಕಿ ನೇರವಾಗಿ ಯಾರಿಗೂ ಕಾಣುವ ಹಾಗಿಲ್ಲ. ಹಳೆಯ ಆರೋಗ್ಯ ಕೇಂದ್ರದ ಕಟ್ಟಡದ ಬದಿಯಿಂದ ಅಡ್ಯನಡ್ಕ ಪೇಟೆಯಿಂದ ಉಳಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಕಾಲು ದಾರಿ ಇದ್ದು, ಈ ದಾರಿಯಲ್ಲಿ ಸಂಚರಿಸಿ ಬ್ಯಾಂಕ್‌ ನ ಸಮಗ್ರ ಮಾಹಿತಿಯನ್ನು ಕಳ್ಳರು ಮೊದಲೇ ಸಂಗ್ರಹಿಸಿರುವ ಸಾಧ್ಯತೆಗಳಿದೆ. ಭಾರೀ ಮೊತ್ತದ ಕಳ್ಳತನದ ಬಳಿಕ ಕಳ್ಳರು ನುಗ್ಗಿದ ಕಿಟಕಿಯನ್ನು ಸಂಪೂರ್ಣ ಬಂದ್‌ ಮಾಡಿ ಭದ್ರತೆಗೊಳಿಸಲಾಗಿದೆ.

ಹಳೆ ಕಪಾಟುಗಳನ್ನು ಹೊರಗೆ ಹಾಕಿ ನವೀಕರಿಸಲಾಗುತ್ತದೆ. ಸೋಮವಾರವೂ ಶಾಖೆ ಕಾರ್ಯ ನಿರ್ವಹಿಸುವುದು ಅನುಮಾನ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.