Belthangady ನಡ ಪ್ರೌಢ ಶಾಲೆ ,ಕಾಲೇಜಿಗೆ ನುಗ್ಗಿದ ಕಳ್ಳರು
Team Udayavani, Sep 12, 2023, 12:16 AM IST
ಬೆಳ್ತಂಗಡಿ: ನಡ ಸರಕಾರಿ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ಸೆ. 10ರ ರಾತ್ರಿ ಕಳ್ಳರು ನುಗ್ಗಿದ್ದಾರೆ.
ಕಟ್ಟಡದ ಬೀಗ ಮುರಿದು ನುಗ್ಗಿರುವ ಕಳ್ಳರು 50ಸಾವಿರ ರೂ. ಮೌಲ್ಯದ ಸಿಸಿ ಕೆಮರಾ, ಡಿವಿಆರ್ಗೆ ಹಾನಿ ಮಾಡಿ ಬಳಿಕ ಕಪಾಟಿನಲ್ಲಿರುವ ದಾಖಲೆ ಪತ್ರಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ.
4 ಸಾವಿರ ರೂ. ನಗದು ಕಳ್ಳತನವಾಗಿರುವ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನ ದಳ ಆಗಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ