![ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್](https://www.udayavani.com/wp-content/uploads/2024/06/14-8-415x249.jpg)
Arrested: ಶಿಬಾಜೆ ಬೇಟೆಗೆ ಯತ್ನ; ಮೂವರ ಬಂಧನ
Team Udayavani, May 23, 2024, 10:38 PM IST
![Arrested: ಶಿಬಾಜೆ ಬೇಟೆಗೆ ಯತ್ನ; ಮೂವರ ಬಂಧನ](https://www.udayavani.com/wp-content/uploads/2024/05/33-3-620x372.jpg)
ಉಪ್ಪಿನಂಗಡಿ: ಕಾಡುಪ್ರಾಣಿಗಳ ಬೇಟೆಗೆ ಯತ್ನಿಸುತ್ತಿದ್ದ ಮೂವರನ್ನು ಇಲ್ಲಿನ ವಲಯ ಅರಣ್ಯಾಧಿಕಾರಿಗಳ ತಂಡ ಬಂಧಿಸಿದೆ.
ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಗೆ ಸೇರಿದ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಪೆರ್ಲ-ಕಲ್ಲಾಜೆ ರಸ್ತೆಯ ಪತ್ತಿಮಾರ್ ಮೀಸಲು ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶಿಬಾಜೆ ಗ್ರಾಮದ ಕುರುಂಬು ನಿವಾಸಿ ಹರೀಶ್, ಸಕಲೇಶಪುರದ ಕೌಡಳ್ಳಿಯ ಶಿವಕುಮಾರ್, ಶಿಬಾಜೆಯ ಪತ್ತಿಮಾರ್ನ ಪದ್ಮನಾಭ ಬಂಧಿತರು. ಆರೋಪಿಗಳಿಂದ ಒಂದು ಸಿಂಗಲ್ ಬ್ಯಾರೆಲ್ ಬಂದೂಕು, ಮಾರುತಿ ಆಮ್ನಿ ಕಾರು ವಶಕ್ಕೆ ಪಡೆಯಲಾಗಿದೆ.
ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ. ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ರಾಜೇಶ್, ಅವಿನಾಶ್, ಶಿವಕುಮಾರ್ ಹೊಸ್ಮನಿ, ರವೀಂದ್ರ, ಬೀಟ್ ಫಾರೆಸ್ಟರ್ ನಿಂಗಪ್ಪ ಅವರಿ ಮತ್ತು ಚಾಲಕ ಕಿಶೋರ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
![ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್](https://www.udayavani.com/wp-content/uploads/2024/06/14-8-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್](https://www.udayavani.com/wp-content/uploads/2024/06/14-8-150x90.jpg)
ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್
![Raakha Directed by Malavalli Saikrishna](https://www.udayavani.com/wp-content/uploads/2024/06/rakha-150x83.jpg)
ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ
![11](https://www.udayavani.com/wp-content/uploads/2024/06/11-12-150x90.jpg)
Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು
![Veerashaiva-Lingayat separate religion recognition protest back to fore: Eshwar Khandre](https://www.udayavani.com/wp-content/uploads/2024/06/eshwar-150x83.jpg)
ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ
![10-](https://www.udayavani.com/wp-content/uploads/2024/06/10--150x90.jpg)
Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.