ಬಂಟ್ವಾಳ: ಹೊಂಡ ತುಂಬಿದ ಹೆದ್ದಾರಿಗೆ ಡಾಮರೀಕರಣ; ಟ್ರಾಫಿಕ್ ಜಾಮ್


Team Udayavani, Nov 12, 2020, 3:03 PM IST

ಬಂಟ್ವಾಳ: ಹೊಂಡ ತುಂಬಿದ ಹೆದ್ದಾರಿಗೆ ಡಾಮಾರೀಕರಣ; ಟ್ರಾಫಿಕ್ ಜಾಮ್

ಬಂಟ್ವಾಳ: ಹೊಂಡ ಗುಂಡಿಗಳಿಂದ ತುಂಬಿದ್ದ ರಾಷ್ಟ್ರೀಯ ಹೆದ್ದಾರಿ 75ರ ಡಾಮರೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ಕಲ್ಲಡ್ಕ-ಮೆಲ್ಕಾರ್ ಭಾಗದಲ್ಲಿ ಗುರುವಾರ ಬೆಳಗ್ಗಿನಿಂದಲೇ ಟ್ರಾಫಿಕ್ ಜಾಮ್ ಉಂಟಾಗಿದೆ.

ಡಾಮಾರು ಕಾಮಗಾರಿಯ ವೇಳೆ ವಾಹನಗಳಿಗೆ ಸರಾಗವಾಗಿ ಸಾಗುವುದಕ್ಕೆ ತೊಂದರೆಯಾಗಿದ್ದು, ಆದರೆ ಹದಗೆಟ್ಟ ಹೆದ್ದಾರಿ ದುರಸ್ತಿ ಅನಿವಾರ್ಯವಾಗಿರುವುದರಿಂದ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಪಾಣೆಮಂಗಳೂರು ಹೊಸ ಹಾಗೂ ಹಳೆ ಸೇತುವೆಯಲ್ಲೂ ಟ್ರಾಫಿಕ್ ಜಾಮ್ ಕಂಡುಬಂದಿತ್ತು‌.

ಇದನ್ನೂ ಓದಿ:ಉದ್ಯೋಗ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ: ಐಷಾರಾಮಿ ವಂಚಕ ಪೊಲೀಸ್ ಬಲೆಗೆ

ಕಲ್ಲಡ್ಕದಿಂದ ಬಿ.ಸಿ.ರೋಡುವರೆಗೂ ಬ್ಲಾಕ್ ಮುಂದುವರಿದಿದ್ದು, ಹೆಚ್ಚಿನ ವಾಹನಗಳು ಪಾಣೆಮಂಗಳೂರು ಕಲ್ಲುರ್ಟಿ ದೇವಸ್ಥಾನದ ಬಳಿಯಿಂದ ಶಂಭೂರು- ದಾಸಕೋಡಿ ಮಾರ್ಗವಾಗಿ ಸಂಚರಿಸುತ್ತಿವೆ.

ಬಂಟ್ವಾಳ ಬಂಟ್ವಾಳ

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Bantwal ಚೂರಿ ಇರಿತ ಪ್ರಕರಣ: ಆರೋಪಿಯ ಸೆರೆ

Bantwal ಚೂರಿ ಇರಿತ ಪ್ರಕರಣ: ಆರೋಪಿಯ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.