ಪುತ್ತೂರು: ಕೃಷಿಕ ದಂಪತಿ ನೇಣು ಬಿಗಿದು ಆತ್ಮಹತ್ಯೆ
Team Udayavani, Oct 18, 2021, 11:38 AM IST
ಸಾಂದರ್ಭಿಕ ಚಿತ್ರ
ಪುತ್ತೂರು: ಕೃಷಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಡಗನ್ನೂರು ಗ್ರಾಮದ ಪಾದೆಕರ್ಯದಲ್ಲಿ ನಡೆದಿದೆ.
ಬಡಗನ್ನೂರು ಗ್ರಾಮದ ಪಾದೆಕರ್ಯ ನಿವಾಸಿ ಸುಬ್ರಹ್ಮಣ್ಯ ಭಟ್(65 ವ), ಶಾರದಾ(60 ವ) ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ.
ಪಾದೆಕರ್ಯ ಕೃಷಿಕರಾಗಿರುವ ಸುಬ್ರಹ್ಮಣ್ಯ ಭಟ್ ದಂಪತಿ ಅವರು ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಬ್ರಹ್ಮಣ್ಯ ಭಟ್ ದಂಪತಿಯ ಮಕ್ಕಳು ನೋಡಿದಾಗ ಈ ಘಟನೆ ಬೆಳಗ್ಗೆ ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಸಂಪ್ಯ ಪೊಲೀಸರು ತೆರಳಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ