ಉಪ್ಪಿನಂಗಡಿ : ಟ್ರಕ್-ಟಾಟಾ ಏಸ್ ನಡುವೆ ಡಿಕ್ಕಿ : ಓರ್ವ ಸಾವು


Team Udayavani, Apr 5, 2021, 2:59 PM IST

kjhgfdsa

ಉಪ್ಪಿನಂಗಡಿ : ಟ್ರಕ್ ಮತ್ತು ಟಾಟಾಏಸ್ ಗಾಡಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತ ಪಟ್ಟ ಘಟನೆ ತ್ರಾಸಿ ಹೆದ್ದಾರಿ 75, ಶಿರಾಡಿ ಗ್ರಾಮದ ಉದಾನೆ ಪರವರ ಕೊಟ್ಯ ಎಂಬಲ್ಲಿ ಸೋಮವಾರ(ಏ,05) ನಡೆದಿದೆ.

ಮೃತ ಪಟ್ಟ ವ್ಯಕ್ತಿಯನ್ನು ಹನೀಫ್ (56) ಎಂದು ಗುರುತಿಸಲಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ. ಮೃತ ಪಟ್ಟ ಹನೀಫ್ ಬಂಟ್ವಾಳ ತಾಲೂಕು ಕುಕ್ಕಾಜೆ ಮೂಲದವರು ಎಂದು ಹೇಳಲಾಗಿದೆ.

ಇನ್ನು ಟಾಟಾಏಸ್ ನಲ್ಲಿದ್ದ ರಫೀಕ್ ಮತ್ತು ಕರೀಮ್ ಎಂಬುವವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಹಾಸನಕ್ಕೆ ಬೀಡಿ ವ್ಯಾಪಾರಕ್ಕಾಗಿ ಹೋಗುತ್ತಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.