
ಎಂಟು ತಿಂಗಳ ಹಿಂದೆ ನಡೆದಿದ್ದ ಕಳ್ಳತನ : ಇಬ್ಬರು ಆರೋಪಿಗಳ ಸೆರೆ
Team Udayavani, Jun 2, 2023, 6:10 AM IST

ಪುತ್ತೂರು : ನಗರದ ಮುಖ್ಯ ರಸ್ತೆಯ ಮಾಯಿದೆ ದೇವುಸ್ ಚರ್ಚ್ ಸಮೀಪದ ಪ್ರಕಾಶ್ ಫೂಟ್ ವೇರ್ (ಚಪ್ಪಲಿ) ಅಂಗಡಿಯಿಂದ ಎಂಟು ತಿಂಗಳ ಹಿಂದೆ 15 ಲಕ್ಷ ರೂ. ನಗದು ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ದೇವರಾಜ ಅರಸ್ ಬಡವಾಣೆಯ ಸಮೀರ್ (ಕಪ್ಪ), ಹಾಸನ ಶಂಕರಿಪುರಂನ ಚಂದ್ರಶೇಖರ್ (ಚಂದು) ಬಂಧಿತರು.
ಆರೋಪಿಗಳು ಚಪ್ಪಲಿ ಅಂಗಡಿಯಿಂದ 2022 ಸೆ. 16ರಂದು ಸುಮಾರು 15 ಲಕ್ಷ ರೂ. ಅನ್ನು ಕಳವುಗೈದು ಪರಾರಿಯಾಗಿದ್ದರು. ಈ ಬಗ್ಗೆ ಪ್ರಕಾಶ್ ಫೂಟ್ ವೇರ್ ಮಳಿಗೆಯ ಮಾಲಕ ಸಮೀರ್ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪುತ್ತೂರು ನಗರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

MP: 108 ಅಡಿ ಎತ್ತರದ ಆದಿ ಶಂಕರಾಚಾರ್ಯರ ಭವ್ಯ ಪ್ರತಿಮೆ ಅನಾವರಣ

EC tells SC ; ವೋಟರ್ ಐಡಿಯೊಂದಿಗೆ ಆಧಾರ್ ಲಿಂಕ್ : ಬದಲಾವಣೆ ಮಾಡಲಾಗುತ್ತದೆ

Kishkinda ಅಂಜನಾದ್ರಿ ಹುಂಡಿಯಲ್ಲಿ 43 ದಿನದಲ್ಲಿ 31.77 ಲಕ್ಷ ರೂ.ಸಂಗ್ರಹ

Karwar ಟನಲ್ ಸಂಚಾರಕ್ಕೆ ಮುಕ್ತವಾಗುವುದೆಂದು? ಸುರಕ್ಷತಾ ಪರೀಕ್ಷೆಗೆ ಎಷ್ಟು ದಿನ ಬೇಕು?

Viral Video: ಮೆಕ್ಯಾನಿಕ್, ಡೆಲಿವರಿ ಬಾಯ್ ಆಯ್ತು…ಈಗ ರೈಲ್ವೇ ಸ್ಟೇಷನ್ ಕೂಲಿಯಾದ ರಾಗಾ!