ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!
Team Udayavani, Mar 4, 2021, 11:15 AM IST
ಪುತ್ತೂರು: ಜೆಸಿಬಿಯಲ್ಲಿ ಮಣ್ಣು ಅಗೆಯುವ ಸಂದರ್ಭ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಗುರುವಾರ ಬೆಳಿಗ್ಗೆ ಪಾಣಾಜೆ ಗ್ರಾಮದ ಕೋಟೆ ರಸ್ತೆಯ ಕೆಮಾಜೆ ಎಂಬಲ್ಲಿ ನಡೆದಿದೆ.
ಕೂಲಿ ಕಾರ್ಮಿಕರಾದ ಸ್ಥಳೀಯ ನಿವಾಸಿಗಳಾದ ರವಿ ಮತ್ತು ಬಾಬು ಮಣ್ಣಿನಡಿ ಸಿಲುಕಿ ಹಾಕಿಕೊಂಡವರು. ಇಬ್ಬರಿಗೆ ಸುಮಾರು 35-40 ವರ್ಷ ಪ್ರಾಯ ಎಂದು ತಿಳಿದು ಬಂದಿದೆ.ಇಬ್ಬರ ಮೃತದೇಹವು ಪತ್ತೆಯಾಗಿದೆ. ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.
ಇದನ್ನೂ ಓದಿ:ಕಂಬಳ ಕರೆಗೆ ಇಳಿದ ಬಾಲಕಿ : ಆರನೇ ತರಗತಿ ವಿದ್ಯಾರ್ಥಿನಿ ಚೈತ್ರಾಳ ಚಿತ್ತ ಕಂಬಳದತ್ತ!
ಕೋಳಿ ತ್ಯಾಜ್ಯ ಹಾಕುತ್ತಿದ್ದ ಗುಂಡಿಯ ಪೈಪ್ ಸರಿಪಡಿಸಲು ಇಳಿದಿರುವ ವೇಳೆ ಪೈಪ್ ಮುರಿದು ಬಿದ್ದು ಇಬ್ಬರು ಕಾರ್ಮಿಕರು ಹೊಂಡಕ್ಕೆ ಬಿದ್ದಿದ್ದಾರೆ. ಇದೇ ವೇಳೆ ಪಕ್ಕದಲ್ಲಿಯೇ ಜೆಸಿಬಿ ಮಣ್ಣು ಅಗೆಯುತ್ತಿದ್ದುದರಿಂದ ಮಣ್ಣು ಜರಿದು ಹೊಂಡದೊಳಗೆ ಬಿದ್ದಿದೆ.
ಇದರಿಂದ ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಸಂಪ್ಯ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.
ಇದನ್ನೂ ಓದಿ: ನಾಲ್ಕು ರೈಸ್ ಮಿಲ್ ಅಧಿಕಾರಿಗಳು ದಿಢೀರ್ ದಾಳಿ: 6.61 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ವಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಟ್ವಾಳ: ಮನೆಮಂದಿ ನಾಟಕ ನೋಡಲು ಹೋಗಿದ್ದಾಗ ನಾಲ್ಕು ಮನೆಗೆ ನುಗ್ಗಿದ ಕಳ್ಳರು!
ಬಿ.ಸಿ.ರೋಡ್-ಪುಂಜಾಲಕಟ್ಟೆ ಹೆದ್ದಾರಿ :ಭೂಸ್ವಾಧೀನ ಪೂರ್ಣಗೊಳ್ಳದೆ ಕಾಮಗಾರಿ ವೇಗಕ್ಕೆ ಅಡ್ಡಿ
ಸುಬ್ರಹ್ಮಣ್ಯ: ಗುಡುಗು ಸಹಿತ ಗಾಳಿಮಳೆಗೆ ಅಪಾರ ಹಾನಿ
ಖಾಲಿ ಸಿಲಿಂಡರಿಗೆ ಅಡುಗೆ ಅನಿಲ ತುಂಬಿಸಿ ಮಾರಾಟ : ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು
ಸವಣೂರು ಗೇಟ್ ಬಳಿ ರೈಲುಹಳಿಯಲ್ಲಿ ಯುವಕನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ!
MUST WATCH
ಹೊಸ ಸೇರ್ಪಡೆ
ಸಿಎಂ ಯಡಿಯೂರಪ್ಪಗೆ ಕೋವಿಡ್ ಪಾಸಿಟಿವ್: ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್
ಈ ವಾರ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ ಸುದೀಪ್ : ಕಿಚ್ಚ ಸ್ಪಷ್ಟನೆ
ವಿದ್ಯಾರ್ಥಿಗಳ ಉಜ್ವಲ ಭವಿಷ್ಯದಲ್ಲಿ ಅಧ್ಯಾಪಕರ ಕೊಡುಗೆ ಅಪಾರ: ಎಸ್. ಪಿ. ಶೆಣೈ
ರಾಮಮಂದಿರ ನಿರ್ಮಾಣ ದೇಣಿಗೆ: 22 ಕೋಟಿ ಮೊತ್ತದ 15 ಸಾವಿರ ಚೆಕ್ ಗಳು ಬೌನ್ಸ್
“ಸಮಾಜದ ಜನರ ಅಭ್ಯುದಯ ಅಸೋಸಿಯೇಶನ್ನ ಧ್ಯೇಯ’