ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಲಾರಿ: ಚಾಲಕ ಅಪಾಯದಿಂದ ಪಾರು!
Team Udayavani, Jun 19, 2021, 3:52 PM IST
ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸರ್ ಯಂತ್ರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ನಡೆದಿದೆ.
ಇದನ್ನೂ ಓದಿ : ಆರನೇ ಮದುವೆಗೆ ಮುಂದಾಗಿದ್ದ ಸ್ವಯಂ ಘೋಷಿತ ಬಾಬಾ ಅನೂಜ್ ಚೇತನ್ ಕತೇರಿಯ ಅಂದರ್..!
ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ಸಿಮೆಂಟ್ ಮಿಕ್ಸರ್ ಯಂತ್ರವನ್ನು ಸಾಗಾಟ ಮಾಡುತ್ತಿದ್ದ ಲಾರಿ ಮಾಣಿ ಸಮೀಪ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ. ಮುಂಭಾಗದಿಂದ ತೆರಳುತ್ತಿದ್ದ ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಲಾರಿ ಹಾಗೂ ಯಂತ್ರಗಳಿಗೆ ಭಾರೀ ಹಾನಿಯಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಸುದ್ದಿ ಮೂಲ ತಿಳಿಸಿದೆ.
ಇದನ್ನೂ ಓದಿ : ತನ್ನ ಕಿರಿಯ ಉದ್ಯೋಗಿಗಳಿಗೆ ಒಂದೇ ವರ್ಷದಲ್ಲಿ ಎರಡು ಬಾರಿ ವೇತನ ಹೆಚ್ಚು ಮಾಡಿದ ವಿಪ್ರೊ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ