Udayavni Special

ಮಹಾಕಾಳಿ ಅಮ್ಮನವರ ಮೆಚ್ಚಿ ಉತ್ಸವ

Team Udayavani, Mar 17, 2019, 6:35 AM IST

17-marc1h-8.jpg

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇಗುಲದ ಮಹಾಕಾಳಿ ದೇವಿಯ ಮೆಚ್ಚಿ ಉತ್ಸವ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ಭಕ್ತಿ ಸಡಗರದೊಂದಿಗೆ ಶುಕ್ರವಾರ ರಾತ್ರಿ ನಡೆಯಿತು.

ರಥಬೀದಿಯ ದೈವಾರಾಧಕರ ಕಟ್ಟೆಯಲ್ಲಿ ನಲಿಕೆ ಮನೆತನದವರಿಂದ ರಚಿಸಲಾದ ಶ್ರೀ ದೇವಿಯ ಮುಡಿ ಅಣಿಗಳನ್ನು ಪ್ರಾರಂಪರಿಕ ವಿಧಿ ವಿಧಾನಗಳೊಂದಿಗೆ ಶ್ರೀ ದೇವಿಯ ಸನ್ನಿಧಿಗೆ ತಂದಿರಿಸಿದ ಬಳಿಕ ಮೆಚ್ಚಿಯ ನಡಾವಳಿಗೆ ಚಾಲನೆ ನೀಡಲಾಯಿತು. ಸಾವಿರಾರು ಭಕ್ತರು ಶ್ರೀ ದೇವಿಯ ಮುಡಿಗೆ ಮಲ್ಲಿಗೆ ಹೂವನ್ನು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಮಹಾಕಾಳಿ ದೇವಿಯ ಗುಡಿಯಲ್ಲಿ ಭಕ್ತರು ಶ್ರೀ ದೇವಿಗೆ ಕುಂಕುಮಾರ್ಚನೆ ಸೇವೆ ಸಲ್ಲಿಸಿದರು.

ಮಹಾಕಾಳಿ ನೇಮದ ಅಂಗವಾಗಿ ಇಲ್ಲಿನ ಕಾಳಿಕಾಂಬಾ ಭಜನ ಮಂಡಳಿಯ ಆಶ್ರಯದಲ್ಲಿ 5,000ಕ್ಕೂ ಹೆಚ್ಚು ಮಂದಿಗೆ ಪಾರಂಪರಿಕ ಸೋಜಿ ವಿತರಣೆಯನ್ನು ನಡೆಸಲಾಯಿತು. ದೇಗುಲದ ವತಿಯಿಂದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.

ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅಲಿಮಾರ ರಘುನಾಥ ರೈ, ಕಾರ್ಯ ನಿರ್ವಹಣಾಧಿಕಾರಿ ಹರಿಶ್ಚಂದ್ರ, ಸಮಿತಿ ಸದಸ್ಯರಾದ ಡಾ| ರಾಜಾರಾಮ ಕೆ.ಬಿ., ರಾಧಾಕೃಷ್ಣ ನಾೖಕ್‌, ಪ್ರಕಾಶ್‌ ರೈ ಬೆಳ್ಳಿಪ್ಪಾಡಿ, ಸೋಮನಾಥ, ಅರ್ತಿಲ ಕೃಷ್ಣರಾವ್‌, ಸವಿತಾ ಹರೀಶ್‌, ಅನಿತಾ ಕೆ., ಗಣ್ಯರಾದ ಕರುಣಾಕರ ಸುವರ್ಣ, ಧನ್ಯಕುಮಾರ್‌ ರೈ, ಪ್ರಶಾಂತ್‌ ಶಿವಾಜಿನಗರ, ಯತೀಶ್‌ ಶೆಟ್ಟಿ, ಕಂಗ್ವೆ ವಿಶ್ವನಾಥ ಶೆಟ್ಟಿ, ರಾಮಚಂದ್ರ ಮಣಿಯಾಣಿ, ಭಾಸ್ಕರ್‌ ಆಚಾರ್ಯ, ಕೆ. ಸುಧಾಕರ ಶೆಟ್ಟಿ, ಚಂದ್ರಹಾಸ ಹೆಗ್ಡೆ, ವಿಜಯ ಕುಮಾರ್‌ ಕಲ್ಲಳಿಕೆ, ಸುಂದರ ಗೌಡ, ಬಿ.ಕೆ. ಆನಂದ, ಕೈಲಾರ್‌ ರಾಜ್‌ ಗೋಪಾಲ ಭಟ್‌, ಪುಷ್ಪಕರ್‌ ನಾಯಕ್‌, ಸುಧಾಕರ ಶೆಟ್ಟಿ, ಎಂ. ವರದರಾಜ್‌, ವಿನಿತ್‌ ಶಗ್ರಿತ್ತಾಯ, ಕೆ. ಜಗದೀಶ್‌ ಶೆಟ್ಟಿ ಭಾಗವಹಿಸಿದ್ದರು.

ದೈವಗಳ ನೇಮ
ಶ್ರೀ ದೇವರ ಗುಡಿಯ ಮುಂಭಾಗದಲ್ಲಿ ಎಣ್ಣೆಬೂಳ್ಯ ಪಡೆದು ದೇಗುಲದ ನೇಮದ ಗದ್ದೆಯಲ್ಲಿ ನೇಮ-ನಡಾವಳಿಗಳು ನಡೆದವು. ಬಳಿಕ ದೇಗುಲದಲ್ಲಿನ ಪರಿವಾರ ದೈವಗಳ ನೇಮ ಶನಿವಾರ ನಸುಕಿನ ವೇಳೆ ನಡೆಯಿತು.

ಟಾಪ್ ನ್ಯೂಸ್

ತಾಲೂಕು ಕೇಂದ್ರವಾದರೂ ಕಡಬಕ್ಕಿಲ್ಲ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ

ತಾಲೂಕು ಕೇಂದ್ರವಾದರೂ ಕಡಬಕ್ಕಿಲ್ಲ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ತಾಲೂಕು ಕೇಂದ್ರವಾದರೂ ಕಡಬಕ್ಕಿಲ್ಲ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ

ತಾಲೂಕು ಕೇಂದ್ರವಾದರೂ ಕಡಬಕ್ಕಿಲ್ಲ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ

ಸಯ್ಯದ್‌ ಮುಷ್ತಾಕ್‌ ಅಲಿ’ ಟಿ20: ರಹಾನೆ ಮುಂಬಯಿ ನಾಯಕ

ಸಯ್ಯದ್‌ ಮುಷ್ತಾಕ್‌ ಅಲಿ’ ಟಿ20: ರಹಾನೆ ಮುಂಬಯಿ ನಾಯಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.