ಉಪ್ಪಿನಂಗಡಿ: ಬೈಕ್ಗೆ ಬಸ್ ಢಿಕ್ಕಿ: ಬೈಕ್ ಸವಾರ ಗಂಭೀರ
Team Udayavani, Nov 2, 2022, 9:30 PM IST
ಉಪ್ಪಿನಂಗಡಿ: ಇಲ್ಲಿನ ಹಳೇ ಅರಣ್ಯ ತಪಾಸಣ ಕೇಂದ್ರದ ಬಳಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಭರತ್ ಕುಮಾರ್ (19) ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಪೆಟ್ರೋಲ್ ಪಂಪೊಂದರಲ್ಲಿ ಕಾರ್ಮಿಕನಾಗಿರುವ ಭರತ್ ಕುಮಾರ್ ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿಯಾಗಿದ್ದು, ಕಾರ್ಯನಿಮಿತ್ತ ಉಪ್ಪಿನಂಗಡಿಗೆ ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಅಪಘಾತದಲ್ಲಿ ಬೈಕ್ ಬಸ್ಸಿನಡಿಗೆ ಸಿಲುಕಿ ನಜ್ಜುಗುಜ್ಜಾಗಿದ್ದು, ಬೈಕ್ ಸವಾರ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು