Uppinangady ಶಿರಾಡಿ: ಬಸ್ ಪಲ್ಟಿ; ನಾಲ್ವರಿಗೆ ಗಾಯ
Team Udayavani, Jan 8, 2024, 12:34 AM IST
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಶಿರಾಡಿ ಎಂಬಲ್ಲಿ ಖಾಸಗಿ ಬಸ್ಸೊಂದು ಹೆದ್ದಾರಿ ಬದಿಗೆ ಮಗುಚಿ ಬಿದ್ದು ನಾಲ್ವರು ಗಾಯಗೊಂಡ ಘಟನೆ ಶನಿವಾರ ನಸುಕಿನಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿನತ್ತ ಪ್ರಯಾಣಿಕರನ್ನು ಕರೆ ತರುತ್ತಿದ್ದ ಖಾಸಗಿ ಸಂಸ್ಥೆಯ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಶಿರಾಡಿಯ ಪೆಟ್ರೋಲ್ ಬಂಕ್ ಬಳಿ ಹೆದ್ದಾರಿ ಬದಿಗೆ ಮಗುಚಿ ಬಿತ್ತು.
ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರಾದ ಸಕಲೇಶಪುರದ ನಿವಾಸಿ ಇಲಿಯಾಸ್ (30), ಮಹಮ್ಮದ್ ರಾಶೀಖ್ (19), ನಿರ್ವಾಹಕ ಮುಸ್ತಾಫ ಹಾಗೂ ಬಸ್ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!