ವಿಟ್ಲ: ಆಟೋ ರಿಕ್ಷಾ ಮತ್ತು ಟೆಂಪೋ ನಡುವೆ ಭೀಕರ ಅಪಘಾತ: ಇಬ್ಬರು ಗಂಭೀರ


Team Udayavani, Sep 10, 2022, 10:35 AM IST

news-1

ವಿಟ್ಲ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಆಟೋ ರಿಕ್ಷಾ ಪಲ್ಟಿ ಹೊಡೆದು ಬಳಿಕ ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಧ್ಯೆರಾತ್ರಿ ಸಂಭವಿಸಿದೆ.

ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಅಟೋ ರಿಕ್ಷಾ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್ ಬುಡೋಳಿ ವಿಸ್ಡಂ ಶಾಲೆಯ ಎದುರು ಅಪಘಾತ ಸಂಭವಿಸಿದೆ.

ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಂಜೇಶ್ವರ ನಿವಾಸಿಗಳು ಇಬ್ಬರು ಗಂಭೀರ ಗಾಯಗೊಂಡಿದ್ದು, ಮತ್ತೊಬ್ಬನಿಗೆ ಸಣ್ಣಪುಟ್ಟ ಗಾಯವಾಗಿದೆ.  ಮಧ್ಯರಾತ್ರಿ 2 ಗಂಟೆಗೆ ಅಪಘಾತ ಸಂಭವಿಸಿದ್ದು, ತತ್ ಕ್ಷಣ ಕಾರ್ಯಪ್ರವರ್ತರಾದ ಸೋಷಿಯಲ್ ಇಕ್ವ ಮಾಣಿಯ ಆಂಬ್ಯುಲೆನ್ಸ್ ನ ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದವರನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.