Vitla: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ
Team Udayavani, Dec 1, 2023, 12:46 PM IST
ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಕೋಳಿ ಸಾಗಾಟದ ಲಾರಿ ರಸ್ತೆಗೆ ಪಲ್ಟಿ ಹೊಡೆದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧುಕಟ್ಟೆ ಎಂಬಲ್ಲಿ ನಡೆದಿದೆ.
ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದೆ.
ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕೋಳಿಗಳು ರಸ್ತೆಗೆ ಉರುಳಿ ಬಿದ್ದಿದ್ದು, ಅದನ್ನು ಬೇರೆ ವಾಹನಕ್ಕೆ ತುಂಬಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ