ವಿಟ್ಲ: ಚರಂಡಿಗೆ ಬಿದ್ದು ವ್ಯಕ್ತಿ ಸಾವು
Team Udayavani, Aug 7, 2022, 9:00 AM IST
ವಿಟ್ಲ: ವಿಟ್ಲ ಪೇಟೆಯಲ್ಲಿ ವ್ಯಕ್ತಿಯೋರ್ವ ಚರಂಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ವಿಟ್ಲ ಕಾಸರಗೋಡು ಮುಖ್ಯ ರಸ್ತೆಯ ನಾಲ್ಕು ಮಾರ್ಗ ಜಂಕ್ಷನ್ ಬಳಿ ಚರಂಡಿಗೆ ಕವುಚಿ ಬಿದ್ದ ವ್ಯಕ್ತಿ ಚಂದಳಿಕೆ ನಿವಾಸಿ ಪಕ್ರು ಎಂದು ಗುರುತಿಸಲಾಗಿದೆ. ಈತನ ಮುಖ ಚರಂಡಿಯ ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿತ್ತು.
ರಸ್ತೆಯ ಫುಟ್ ಪಾತ್ ನ ಸ್ಲಾಬ್ ತೆರೆದ ಸ್ಥಿತಿಯಲ್ಲಿದ್ದು, ಕುಡಿದ ಮತ್ತಿನಲ್ಲಿ ಅದಕ್ಕೆ ಬಿದ್ದಿರಬಹುದು ಎಂದು ಊಹಿಸಲಾಗಿದೆ.
ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ