ಬಂಟ್ವಾಳ: ಯುವಕನನ್ನು ಕೊಲೆಗೈದು ಪಾತಾಳಕ್ಕೆ ಎಸೆದ ಆರೋಪಿ; ಮೃತದೇಹಕ್ಕಾಗಿ ಕಾರ್ಯಾಚರಣೆ

Team Udayavani, Nov 8, 2022, 7:29 PM IST

ಬಂಟ್ವಾಳ: ಯುವಕನನ್ನು ಕೊಲೆಗೈದು ಪಾತಾಳಕ್ಕೆ ಎಸೆದ ಆರೋಪಿ; ಮೃತದೇಹಕ್ಕಾಗಿ ಕಾರ್ಯಾಚರಣೆ

ಬಂಟ್ವಾಳ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾದ ಯುವಕನೋರ್ವನನ್ನು ಅದೇ ಗ್ರಾಮದ ನಿವಾಸಿ ಅನೈತಿಕ ಚಟುವಟಿಕೆಗಾಗಿ ಮುಳೂರುಪದವು ಗುಡ್ಡಕ್ಕೆ ಕರೆದುಕೊಂಡು ಬಂದು ಸುಟ್ಟು ಹಾಕಿ ಹೊಂಡಕ್ಕೆ ಎಸೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪೊಲೀಸರು ಯುವಕನ ಮೃತದೇಹವನ್ನು ಹೊರ ತೆಗೆಯಲು ಮಂಗಳವಾರ ಕಾರ್ಯಾಚರಣೆ ನಡೆಸಿದ್ದು, ಆದರೆ ಕತ್ತಲಾದ ಕಾರಣ ಕಾರ್ಯಾಚರಣೆ ನಾಳೆಗೆ ಮುಂದೂಡಿದ್ದಾರೆ.

ಬೋಳಂತೂರು ಗ್ರಾಮ ನಿವಾಸಿ ಅಬ್ದುಲ್ ಸಮದ್ ಕೊಲೆಯಾದ ಯುವಕ. ಆತನನ್ನು ಅದೇ ಗ್ರಾಮದ ನಿವಾಸಿ ಅಬ್ದುಲ್ ರಹಿಮಾನ್ ಎಂಬಾತ ಕೊಲೆ ಮಾಡಿ ಗುಡ್ಡದಲ್ಲಿರುವ ಪಾತಾಳಕ್ಕೆ ಎಸೆದಿದ್ದಾನೆ.

ಸಮದ್ ಕಾಣೆಯಾಗಿರುವ ಕುರಿತು ಮನೆಯವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ಪೊಲೀಸರು ತನಿಖೆ ನಡೆಸಿದಾಗ ಆತನಿಗೆ ಆರೋಪಿ ರಹಿಮಾನ್ ಜತೆ ಸಂಪರ್ಕ ಇರುವ ಸುಳಿವು ಪತ್ತೆಯಾದಾಗ ಪ್ರಕರಣ ಇಡೀ ಚಿತ್ರಣ ಹೊರ ಬೀಳುತ್ತದೆ. ಬಂಟ್ವಾಳ  ಗ್ರಾಮಾಂತರ ಹಾಗೂ ವಿಟ್ಲ ಪೊಲೀಸರು ಪ್ರಕರಣ ತನಿಖೆ ಹಾಗೂ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Life Lesson: ಜಾತ್ರೆಯಲ್ಲಿ ಸಿಕ್ಕಾಕೆ ಕಲಿಸಿದ ಪಾಠ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.