ವಿಟ್ಲ: 15 ದಿನಗಳ ಹಿಂದೆಯಷ್ಟೇ ಹೆರಿಗೆಯಾದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Team Udayavani, Jun 28, 2023, 6:14 PM IST
ವಿಟ್ಲ: 15 ದಿನಗಳ ಹಿಂದೆಯಷ್ಟೇ ಹೆರಿಗೆಯಾದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಜೋಗಿಮಠ ಎಂಬಲ್ಲಿ ನಡೆದಿದೆ.
ಅನಿಶಾ (34) ಮೃತಪಟ್ಟ ಮಹಿಳೆ. ಅನಿಶಾ ಅವರಿಗೆ 15 ದಿನಗಳ ಹಿಂದಷ್ಟೆ ಮೂರನೇ ಹೆರಿಗೆಯಾಗಿದ್ದು, ಹೆರಿಗೆಯ ನಂತರದ ದಿನದಿಂದ ಯಾವುದೋ ಕಾರಣದಿಂದ ಮನಸ್ಸಿನಲ್ಲಿ ನೊಂದುಕೊಂಡಿದ್ದರು.
ಇದನ್ನೂ ಓದಿ:ಕುರಿಮರಿಗಾಗಿ 1 ಕೋಟಿ ರೂ. ಆಫರ್ ಬಂದರೂ ಮಾರಲು ನಿರಾಕರಿಸಿದ ಮಾಲೀಕ: ಯಾಕಿಷ್ಟು ಬೇಡಿಕೆ?
ಜೀವನದಲ್ಲಿ ಜಿಗುಪ್ಸೆಗೊಂಡು ಜೋಗಿಮಠ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಮರಣದಲ್ಲಿ ಬೇರೆ ಯಾವುದೇ ರೀತಿಯ ಸಂಶಯವಿಲ್ಲ ಎಂದು ಆಕೆಯ ಸಹೋದರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ