ವಿಟ್ಲಪಡ್ನೂರು: ಅತ್ತೆಯ ಎದುರೇ ನಾದಿನಿಯ ಅತ್ಯಾಚಾರಗೈದು ಫೋಟೊ ವೈರಲ್ ಮಾಡುವುದಾಗಿ ಬೆದರಿಕೆ
Team Udayavani, Jan 3, 2021, 12:04 PM IST
ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕಡಂಬು ಬೆದ್ರಕಾಡಿನ ಯುವತಿಯನ್ನು ಆಕೆಯ ಅಕ್ಕನ ಪತಿ ಆರೋಪಿ ಬಶೀರ್ ಅತ್ಯಾಚಾರವೆಸಗಿದ ಘಟನೆ ನಡೆದಿದೆ.
ಯುವತಿ ಮತ್ತು ಆಕೆಯ ತಾಯಿ ಇಬ್ಬರೇ ಮನೆಯಲ್ಲಿ ಇದ್ದಾಗ ಆರೋಪಿ ಬಶೀರ್, ಆಕೆಯ ತಾಯಿಯನ್ನು ಬಲವಂತವಾಗಿ ಮನೆಯಿಂದ ಹೊರಗೆ ಕಳುಹಿಸಿ, ಯುವತಿಯನ್ನು ರೂಮಿಗೆ ಎಳೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.
ಅತ್ಯಾಚಾರವೆಸಗಿದ್ದಲ್ಲದೇ ಆಕೆಯ ಪೋಟೋಗಳನ್ನು ಆತನ ಮೊಬೈಲ್ನಲ್ಲಿ ಸೆರೆ ಹಿಡಿದು ನೀನು ನನ್ನೊಂದಿಗೆ ಲೈಂಗಿಕ ಕ್ರಿಯೆ ಮಾಡಲು ಸಿಗದೇ ಇದ್ದರೆ ನನ್ನ ಮೊಬೈಲ್ನಲ್ಲಿರುವ ನಿನ್ನ ಪೋಟೋಗಳನ್ನು ವೈರಲ್ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾನೆನ್ನಲಾಗಿದೆ.
ಇದನ್ನೂ ಓದಿ:ಮೂರು ದಿನದಲ್ಲಿ ಎರಡನೇ ಮರ್ಯಾದಾ ಹತ್ಯೆ: 12 ಬಾರಿ ಚೂರಿಯಿಂದ ಇರಿದು 23 ವರ್ಷದ ಯುವಕನ ಹತ್ಯೆ
ಆರೋಪಿಯ ವಿರುದ್ಧ ಯುವತಿಯು ನೀಡಿದ ದೂರಿನ ಪ್ರಕಾರ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ