ಕಬಡ್ಡಿ ಆಟದಲ್ಲಿ ಭಾರತ ವಿಶ್ವಕ್ಕೆ ಮಾದರಿ: ರಮಾನಾಥ ರೈ


Team Udayavani, Mar 22, 2019, 6:10 AM IST

22-march-8.jpg

ವಿಟ್ಲಪಟ್ನೂರು : ವಿಟ್ಲಪಟ್ನೂರು ವಲಯ ಕಾಂಗ್ರೆಸ್‌, ಯೂತ್‌ ಕಾಂಗ್ರೆಸ್‌ ಹಾಗೂ ಕೊಡಂಗಾಯಿ ಮಾರ್ನಿಂಗ್‌ ಸ್ಟಾರ್‌ ಸ್ಪೋರ್ಟ್ಸ್ ಕ್ಲಬ್‌ ಹಾಗೂ ದ.ಕ. ಜಿಲ್ಲೆಯ ತಾಲೂಕು ಅಮೆಚೂರ್‌ ಕಬಡ್ಡಿ ಅಸೋಸಿಯೇಶನ್‌ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಆಹ್ವಾನಿತ ತಂಡಗಳ ಪ್ರೊ ಮಾದರಿಯ ಅಂತರ್‌ ಜಿಲ್ಲಾ ಮಟ್ಟದ ಮ್ಯಾಟ್‌ ಕಬಡ್ಡಿ ಪಂದ್ಯಾಟ ಕೊಡಂಗಾಯಿಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಕಬಡ್ಡಿ ಕ್ರೀಡೆ ಯಲ್ಲಿ ನಮ್ಮ ದೇಶ ಉನ್ನತ ಸ್ಥಾನದಲ್ಲಿದೆ. ದೇಶದ ಕಬಡ್ಡಿ ಆಟವನ್ನು ನೋಡಿ ವಿದೇಶದಲ್ಲಿಯೂ ಕ್ರೀಡೆಗಳು ನಡೆಯುತ್ತಿವೆ. ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದರು.

ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ಕ್ರೀಡಾಂಗಣವನ್ನು ಉದ್ಘಾಟಿಸಿ, ಕ್ರೀಡೆಗಳ ಮೂಲಕ ಜಿಲ್ಲೆಯಲ್ಲಿ ಸೌಹಾರ್ದಕ್ಕೆ ನಾಂದಿ ಹಾಡುವ ಕಾರ್ಯ ನಡೆಯುತ್ತಿದೆ. ಯುವಕರು ದೇಶಕ್ಕೆ ಮಾದರಿ ಆಗಬೇಕು. ಕಬಡ್ಡಿ ಮೂಲಕ ಉತ್ತಮ ಸಂದೇಶ ನೀಡುವ ಕಾರ್ಯ ನಡೆಯಬೇಕು ಎಂದರು.

ಜಿ.ಪಂ. ಸದಸ್ಯ ಎಂ.ಎಸ್‌. ಮಹಮ್ಮದ್‌, ಜಿ.ಪಂ. ಸದಸ್ಯೆ ಮಂಜುಳಾ ಮಾಧವ ಮಾವೆ, ಮಮತಾ ಗಟ್ಟಿ, ತಾ.ಪಂ. ಉಪಾ ಧ್ಯಕ್ಷ ಅಬ್ಟಾಸ್‌ ಅಲಿ, ಸದಸ್ಯೆ ಶೋಭಾ ರೈ, ಪಾಣೆಮಂಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುದೀಪ್‌ ಕುಮಾರ್‌ ಶೆಟ್ಟಿ, ಜಿಲ್ಲಾ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಅಧ್ಯಕ್ಷ ಮಾಧವ ಮಾವೆ, ಬಂಟ್ವಾಳ ಯುವ ಕಾಂಗ್ರೆಸ್‌ ಅಧ್ಯಕ್ಷ ಪ್ರಶಾಂತ್‌, ಬಂಟ್ವಾಳ ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರಮಾನಾಥ ವಿಟ್ಲ, ವಿಟ್ಲಪಟ್ನೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಅಬ್ದುಲ್ಲ ಕುಕ್ಕಿಲ, ಮಾಜಿ ಉಪಾಧ್ಯಕ್ಷ ಅಬ್ದುಲ್‌ ರಹಿಮಾನ್‌, ಇಂಡೇನ್‌ ಗ್ಯಾಸ್‌ ಮಾಲಕ ಸತೀಶ್‌ ಕುಮಾರ್‌ ಆಳ್ವ ಇರಾಬಾಳಿಕೆ, ಕಬಡ್ಡಿ ಪಂದ್ಯಾಟದ ಕಾರ್ಯಾಧ್ಯಕ್ಷ ಅರವಿಂದ ರೈ ಮೂರ್ಜೆಬೆಟ್ಟು, ಸಂಘಟನ ಕಾರ್ಯದರ್ಶಿ ಸಂದೇಶ್‌ ಶೆಟ್ಟಿ ಬಿಕ್ನಾಜೆ, ಕೋಶಾಧಿಕಾರಿ ಶಾಹುಲ್‌ ಹಮೀದ್‌, ಕೆ.ಎಂ. ಲತೀಫ್‌ ಪರ್ತಿಪ್ಪಾಡಿ, ಕೊಡಂಗಾಯಿ ಮಾರ್ನಿಂಗ್‌ ಸ್ಟಾರ್‌ ಅಧ್ಯಕ್ಷ ಅಜರುದ್ದೀನ್‌ ಅರಫ, ವಿಟ್ಲಪಟ್ನೂರು ಗ್ರಾ.ಪಂ. ಸದಸ್ಯೆ ಭಾರತಿ ಎಸ್‌. ಶೆಟ್ಟಿ, ಸಿದ್ದೀಕ್‌ ಸರವು, ಮಹಮ್ಮದ್‌ ಶರೀಫ್‌ ಮೊದಲಾದವರು ಉಪಸ್ಥಿತರಿದ್ದರು. ನೌಫಲ್‌ ಕುಡ್ತಮುಗೇರು ಕಾರ್ಯಕ್ರಮ ನಿರೂಪಿಸಿದರು. ಲತೀಫ್‌ ನೇರಳಕಟ್ಟೆ ಸ್ವಾಗತಿಸಿದರು.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.