ವಿಟ್ಲ ಪೇಟೆಯ ರಸ್ತೆ ಕಾಂಕ್ರೀಟ್‌ಗೊಳಿಸಿ ಅಭಿವೃದ್ಧಿ 

Team Udayavani, Oct 14, 2018, 11:59 AM IST

14-october-7.gif

ವಿಟ್ಲ: ಇಲ್ಲಿನ ಪೇಟೆಯ ರಸ್ತೆಯನ್ನು ಕಾಂಕ್ರೀಟ್‌ಗೊಳಿಸಿ ಅಭಿವೃದ್ಧಿ ಪಡಿಸಲಾಗುವುದು. ರಸ್ತೆ ಕಾಮಗಾರಿ ವೇಳೆ ಚರಂಡಿ ವಿಸ್ತರಣೆ ಮಾಡಬೇಕು. ಹೆಚ್ಚಿನ ಅನುದಾನಕ್ಕಾಗಿ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ವಿಟ್ಲದಲ್ಲಿ ಶುಕ್ರವಾರ ನಡೆದ ಲೋಕೋಪಯೋಗಿ ಇಲಾಖೆ, ಜಿ.ಪಂ. ಎಂಜಿನಿಯರ್‌ ಗಳ ಸಭೆಯಲ್ಲಿ ಮಾತನಾಡಿ ದರು. ಇದೇ ಸಂದರ್ಭ ವಿವಿಧ ಗ್ರಾಮದ ರಸ್ತೆಗಳ ಬಗ್ಗೆ ಗ್ರಾಮಸ್ಥರು ದೂರು ಸಲ್ಲಿಸಿದರು.

ಜಿ.ಪಂ. ಸದಸ್ಯೆ ಜಯಶ್ರೀ ಕೊಡಂ ದೂರು, ವಿಟ್ಲ ಪ.ಪಂ. ಅಧ್ಯಕ್ಷ ಅರುಣ್‌ ಎಂ. ವಿಟ್ಲ, ಸ್ಥಾಯೀ ಸಮಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಸದಸ್ಯರಾದ ಮಂಜುನಾಥ ಕಲ್ಲಕಟ್ಟ, ಶ್ರೀಕೃಷ್ಣ, ವಿ. ರಾಮದಾಸ್‌ ಶೆಣೈ, ಇಂದಿರಾ ಅಡ್ಡಾಳಿ, ಉಷಾ ಕೃಷ್ಣಪ್ಪ, ಬಿಜೆಪಿ ನಗರಾಧ್ಯಕ್ಷ ಮೋಹನದಾಸ ಉಕ್ಕುಡ, ಕಾರ್ಯದರ್ಶಿ ಉದಯ ಆಲಂಗಾರು, ಸಾಜ ರಾಧಾಕೃಷ್ಣ ಆಳ್ವ, ಬಂಟ್ವಾಳ ಸ. ಕಾರ್ಯನಿರ್ವಾಹಕ ಎಂಜಿನಿಯರ್‌ ಉಮೇಶ್‌ ಭಟ್‌, ಎಂಜಿನಿಯರ್‌ ಪ್ರೀತಂ, ಜಿ.ಪಂ. ಎಂಜಿನಿಯರ್‌ಗಳಾದ ನರೇಂದ್ರ ಬಾಬು, ಪದ್ಮರಾಜ್‌ ಗೌಡ, ಅಜಿತ್‌ ಮತ್ತಿತರರಿದ್ದರು.

ಕಾಮಗಾರಿ ನಡೆಸಲು ಸೂಚನೆ 
ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಜನರು ತೊಂದರೆ ಅನುಭವಿಸುವಂತಾಗಿದೆ. ಮಂಗಳಪದವು ಅನಂತಾಡಿ, ಬಿಳಿಯೂರು ಪೆರ್ನೆ ರಸ್ತೆ ಕಾಮಗಾರಿ ತತ್‌ಕ್ಷಣ ಪೂರ್ತಿಯಾಗಬೇಕು. ಸಾರಡ್ಕ ಬಳಿ ಸಹಿತ ಪ್ರಾಕೃತಿಕ ವಿಕೋಪದಿಂದ ಹಾನಿಗೊಂಡ ರಸ್ತೆಯನ್ನು ವಿಕೋಪದ ಅನುದಾನದಲ್ಲಿ ಕಾಮಗಾರಿ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಸೂಚಿಸಿದರು.

Ad

ಟಾಪ್ ನ್ಯೂಸ್

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

“ಶಕ್ತಿ’ ಯೋಜನೆಗೆ 2 ವರ್ಷ: 497 ಕೋಟಿಗೂ ಅಧಿಕ ಉಚಿತ ಪ್ರಯಾಣ

“ಶಕ್ತಿ’ ಯೋಜನೆಗೆ 2 ವರ್ಷ: 497 ಕೋಟಿಗೂ ಅಧಿಕ ಉಚಿತ ಪ್ರಯಾಣ

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

1-aa-des

Mangaluru: ಬ್ರಾಸ್ಲೈಟ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

1-desss

ಹೊಸನಗರ; ಮಳೆ ರಜೆ ಕುರಿತು ನಕಲಿ‌ ಸರ್ಕಾರಿ ಆದೇಶ: ಪೊಲೀಸರಿಗೆ ದೂರು

SOMANNA 2

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ*ತ್ತು ಹೋಗಿದೆ: ಸಚಿವ ಸೋಮಣ್ಣ ವಾಗ್ದಾಳಿ

fadnavis

Maharashtra; ಧಾರ್ಮಿಕ ಸ್ಥಳಗಳಿಂದ 3,367 ಧ್ವನಿವರ್ಧಕಗಳ ತೆರವು : ಸಿಎಂ ಫಡ್ನವಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

“ಶಕ್ತಿ’ ಯೋಜನೆಗೆ 2 ವರ್ಷ: 497 ಕೋಟಿಗೂ ಅಧಿಕ ಉಚಿತ ಪ್ರಯಾಣ

“ಶಕ್ತಿ’ ಯೋಜನೆಗೆ 2 ವರ್ಷ: 497 ಕೋಟಿಗೂ ಅಧಿಕ ಉಚಿತ ಪ್ರಯಾಣ

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

1-aa-des

Mangaluru: ಬ್ರಾಸ್ಲೈಟ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

1-desss

ಹೊಸನಗರ; ಮಳೆ ರಜೆ ಕುರಿತು ನಕಲಿ‌ ಸರ್ಕಾರಿ ಆದೇಶ: ಪೊಲೀಸರಿಗೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.