Udayavni Special

ಫಲಿತಾಂಶ ನಿರೀಕ್ಷೆಯಲ್ಲಿ ಮತದಾರರು- ಅಭ್ಯರ್ಥಿಗಳು


Team Udayavani, Sep 2, 2018, 11:57 AM IST

2-september-10.jpg

ಬಂಟ್ವಾಳ : ಪುರಸಭೆ ಚುನಾವಣೆ ಫಲಿತಾಂಶ ಯಾರ ಪರ ಬರಬಹುದು ಎಂಬ ನಿರೀಕ್ಷೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿ-ಕಾಂಗ್ರೆಸ್‌ ತಮಗೆ ಬಹುಮತ ಬರುವುದಾಗಿ ಅಭಿಪ್ರಾಯ ನೀಡಿದ್ದು, ಆ ಬಗ್ಗೆ ಪೂರ್ಣ ವಿಶ್ವಾಸ ಹೊಂದಿಲ್ಲ. ಬಹುಮತ ಬಾರದಿದ್ದರೆ ವಿಪಕ್ಷವಾಗಿ ಕೂರುತ್ತೇವೆ ಹೊರತು ಇತರ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂಬ ಸ್ಪಷ್ಟವಾಗಿ ತಿಳಿಸಿದ್ದರೂ ಈ ಹೇಳಿಕೆಗೆ ಎಷ್ಟು ಬದ್ಧವಾಗುತ್ತಾರೆ ಎನ್ನುವುದು ಸೆ. 3ರ ಅನಂತರದ ತಿಳಿಯಲಿದೆ. ಆಡಳಿತಕ್ಕೆ ನಾವೇ ಬರುವುದಾಗಿ ಹೇಳಿಕೊಂಡಿರುವ ಎಸ್‌ಡಿಪಿಐ ಯಾವ ರೀತಿ ಬಹುಮತ ಪಡೆಯಬಹುದು ಎಂಬುದು ಕುತೂಹಲ ಸೃಷ್ಟಿಸಿದೆ. ಬಂಟ್ವಾಳ ಪುರಸಭೆಯಲ್ಲಿ ನಾಲ್ಕು ಪಕ್ಷಗಳ ಉಮೇದ್ವಾರರು, ಒಬ್ಬರು ಪಕ್ಷೇತರ ಸಹಿತ ಒಟ್ಟು 71 ಮಂದಿ ಕಣದಲ್ಲಿದ್ದರು.

ಶೇ. 72.36 ಮತದಾನ
ಪುರಸಭೆಯ ಒಟ್ಟು 34,102 ಮತದಾರರಲ್ಲಿ 24,676 ಮಂದಿ ಮತ ಚಲಾಯಿಸಿದ್ದು, ಒಟ್ಟು ಶೇ. 72. 36 ಮತದಾನ ಆಗಿದೆ. ಇದರಲ್ಲಿ 11,840 ಮಂದಿ ಪುರುಷರು, 12,836 ಮಂದಿ ಮಹಿಳೆಯರು ಮತದಾನ ಮಾಡಿದ್ದಾರೆ.

ಶೇ. 27.64 ಮತದಾನ ವಂಚಿತರು
ಮತದಾನದಲ್ಲಿ 5,007 ಪುರುಷರು, 4,419 ಮಹಿಳೆಯರು ಸಹಿತ ಒಟ್ಟು 9,426 ಮಂದಿ ಭಾಗವಹಿಸಿಲ್ಲ. ಇವರಲ್ಲಿ ಬಹುತೇಕ ಮಂದಿ ವಿದೇಶದಲ್ಲಿ ಇದ್ದವರು. ಕೆಲವರು ಕರ್ತವ್ಯದ ನಿಮಿತ್ತ ಹೊರ ಜಿಲ್ಲೆ, ರಾಜ್ಯಗಳಲ್ಲಿ ನೆಲೆಸಿದವರಾಗಿದ್ದಾರೆ.  ಬಂಟ್ವಾಳ ತಹಶೀಲ್ದಾರ್‌ ಪುರಂದರ ಹೆಗ್ಡೆ ನೇತೃತ್ವದಲ್ಲಿ ಬಿ.ಸಿ. ರೋಡ್‌ ಮಿನಿ ವಿಧಾನಸೌಧದಲ್ಲಿ ಡಿಮಸ್ಟರಿಂಗ್‌ ಬಳಿಕ ಎಲ್ಲ ಇವಿಎಂ ಯಂತ್ರಗಳನ್ನು ಸುರಕ್ಷಿತವಾಗಿಡಲಾಗಿದೆ. ಸೆ. 3ರಂದು ಬೆಳಗ್ಗೆ 8 ರಿಂದ ಮತ ಎಣಿಕೆ ನಡೆಯಲಿದ್ದು, 10ರ ಸುಮಾರಿಗೆ ಎಲ್ಲ ಫಲಿತಾಂಶ ಪ್ರಕಟವಾಗಲಿದೆ ಎಂದು ತಹಶೀಲ್ದಾರ್‌ ಅಭಿಪ್ರಾಯಪಟ್ಟಿದ್ದಾರೆ.

ಬಹುಮತಕ್ಕೆ 14 ಸ್ಥಾನ 
ಒಟ್ಟು 27 ಸ್ಥಾನಗಳಲ್ಲಿ ಯಾವುದೇ ಪಕ್ಷ ಬಹುಮತ ಸಾಬೀತು ಮಾಡಲು ಕನಿಷ್ಠ 14 ಸ್ಥಾನ ಬಲವನ್ನು ಹೊಂದಿರಬೇಕು. ಎಸ್‌ಡಿಪಿಐ ಸ್ಪರ್ಧಿಸಿರುವುದು ಕೇವಲ 12 ಸ್ಥಾನಗಳಿಗೆ. ಕಾಂಗ್ರೆಸ್‌ 25 ಸ್ಥಾನದಲ್ಲಿ ಸ್ಪರ್ಧಿಸಿದೆ. ಒಂದೊಂದು ಸ್ಥಾನದಲ್ಲಿ ಸಿಪಿಐ ಮತ್ತು ಜೆಡಿಎಸ್‌ ಅಭ್ಯರ್ಥಿಗೆ ಬೆಂಬಲಿಸಿದೆ. ಬಿಜೆಪಿ ಎಲ್ಲ 27 ಸ್ಥಾನಗಳಿಗೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಅಧ್ಯಕ್ಷ/ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನಡೆದಾಗ ಒಬ್ಬರು ಶಾಸಕ ಮತ್ತು ಸಂಸದರ ಮತವು ಬಿಜೆಪಿಗೆ ಸಿಗಲಿದೆ.

ಟಾಪ್ ನ್ಯೂಸ್

Jio pours cold water on tariff hike hopes

ಬೆಲೆ ಏರಿಕೆಯ ನಿರೀಕ್ಷೆಯ ಮೇಲೆ ತಣ್ಣೀರೆರೆದ ಜಿಯೋ..!

ಕಾರ್ಮಿಕರ ಜೊತೆ ಚಹಾ ಎಲೆ ಬಿಡಿಸಿದ ಪ್ರಿಯಾಂಕಾ : ವಿಡಿಯೋ ನೋಡಿ!

Indian Americans are divided about India’s future, but still broadly support Modi, finds survey

ಅನಿವಾಸಿ ಭಾರತೀಯರಲ್ಲಿ ಮೋದಿ ಬಗ್ಗೆ ಮಿಶ್ರ ಅಭಿಪ್ರಾಯ : ಅಧ್ಯಯನ ವರದಿ

ಪ್ರಯಾಣದ ವೇಳೆ ವಿಮಾನದಲ್ಲೇ ಪ್ರಯಾಣಿಕ ನಿಧನ; ಕರಾಚಿಯಲ್ಲಿ ವಿಮಾನ ತುರ್ತು ಲ್ಯಾಂಡಿಂಗ್

ಪ್ರಯಾಣದ ವೇಳೆ ವಿಮಾನದಲ್ಲೇ ಪ್ರಯಾಣಿಕ ನಿಧನ; ಕರಾಚಿಯಲ್ಲಿ ವಿಮಾನ ತುರ್ತು ಲ್ಯಾಂಡಿಂಗ್

Untitled-2

ಅವಕಾಶ ಸಿಕ್ಕರೆ ಖಂಡಿತ ಬಿಗ್ ಬಾಸ್ ನಲ್ಲಿ ಭಾಗವಹಿಸುತ್ತೇನೆ : ಎಚ್‌. ವಿಶ್ವನಾಥ್

ಭರ್ಜರಿ ಟ್ರೋಲ್ ಆಗುತ್ತಿದೆ ರೋಹಿತ್ ಶರ್ಮಾರ ಈ ಫೋಟೋ..!

ಹತ್ರಾಸ್ ಲೈಂಗಿಕ ಕಿರುಕುಳ ಕೇಸ್: ಮಗಳ ಎದುರಲ್ಲೇ ತಂದೆಯನ್ನು ಹತ್ಯೆಗೈದ ಆರೋಪಿ

ಹತ್ರಾಸ್ ಲೈಂಗಿಕ ಕಿರುಕುಳ ಕೇಸ್: ಮಗಳ ಎದುರಲ್ಲೇ ತಂದೆಯನ್ನು ಹತ್ಯೆಗೈದ ಆರೋಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹಳೆಯ ವೃತ್ತ ಪತ್ರಿಕೆಯಿಂದ ಶಿವಾಜಿ ಮಹಾರಾಜರ ಕಲಾಕೃತಿ:

udayavani youtube

ಚಿಟ್ ಚಾಟ್ ವಿಥ್ ಸಿಂಗರ್ ಶ್ರೀ ಹರ್ಷ | Interview with Shree Harsha | Harshadhwani

udayavani youtube

FRIDGE ನೀರು ದೇಹದ ಮೇಲೆ ಯಾವ ರೀತಿಯ ಪ್ರಭಾವವನ್ನು ಬೀರುತ್ತದೆ?

udayavani youtube

ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್‌.ಶೆಟ್ಟಿ

udayavani youtube

30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು

ಹೊಸ ಸೇರ್ಪಡೆ

ನರಗುಂದ ಬೆಟ್ಟಕ್ಕೆ ಪ್ರವಾಸಿ ತಾಣ ಮೆರುಗು

ನರಗುಂದ ಬೆಟ್ಟಕ್ಕೆ ಪ್ರವಾಸಿ ತಾಣ ಮೆರುಗು

Jio pours cold water on tariff hike hopes

ಬೆಲೆ ಏರಿಕೆಯ ನಿರೀಕ್ಷೆಯ ಮೇಲೆ ತಣ್ಣೀರೆರೆದ ಜಿಯೋ..!

ಧರ್ಮ ಅರಿತವ ಪರಿಪೂರ್ಣ ವ್ಯಕ್ತಿ

ಧರ್ಮ ಅರಿತವ ಪರಿಪೂರ್ಣ ವ್ಯಕ್ತಿ

ಈ ಬಾರಿಯಾದರೂ ಈಡೇರುವವೇ ಬೇಡಿಕೆ?

ಈ ಬಾರಿಯಾದರೂ ಈಡೇರುವವೇ ಬೇಡಿಕೆ?

ಕಾರ್ಮಿಕರ ಜೊತೆ ಚಹಾ ಎಲೆ ಬಿಡಿಸಿದ ಪ್ರಿಯಾಂಕಾ : ವಿಡಿಯೋ ನೋಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.