
ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ
Team Udayavani, Mar 25, 2023, 7:35 AM IST

ಸುಬ್ರಹ್ಮಣ್ಯ: ಇಲ್ಲಿಗೆ ಸಮೀಪದ ಆದಿಸುಬ್ರಹ್ಮಣ್ಯದ ಕಲ್ಲಗುಡ್ಡೆ ಎಂಬಲ್ಲಿ ಹೊಳೆ ಬದಿಯಲ್ಲಿ ಕಾಡಾನೆ ಕಂಡುಬಂದ ಘಟನೆ ಶುಕ್ರವಾರ ನಡೆದಿದೆ. ಕಾಡಾನೆ ನೀರು ಕುಡಿಯಲು ಆಗಮಿಸಿದೆ ಎನ್ನಲಾಗಿದ್ದು ಬಳಿಕ ಅರಣ್ಯದತ್ತ ತೆರಳಿದೆ ಎಂದು ತಿಳಿದುಬಂದಿದೆ.
ಐತ್ತೂರು: ರಸ್ತೆಗೆ ಬಂದ ಕಾಡಾನೆ
ಸುಬ್ರಹ್ಮಣ್ಯ: ಕಡಬ ತಾಲೂಕಿನ ಐತ್ತೂರು – ಕೊಣಾಜೆ ಸಂಪರ್ಕ ರಸ್ತೆಯಲ್ಲಿ ಶುಕ್ರವಾರ ಸಂಜೆ ಕಾಡಾನೆ ಕಾಣಸಿಕ್ಕಿದ್ದು, ವೀಡಿಯೋ ವೈರಲ್ ಆಗಿದೆ.
ಐತ್ತೂರು- ಕಡ್ಯ ಕೊಣಾಜೆ ಸಂಪರ್ಕ ರಸ್ತೆಯ ಕೊಣಾಜೆ ಸಮೀಪ ರಾಮನಗರ ಕ್ರಾಸ್ ಎಂಬಲ್ಲಿ ಕಾಡಾನೆ ರಬ್ಬರ್‌ತೋಟದಿಂದ ಆಗಮಿಸಿ ರಸ್ತೆ ದಾಟಿ ಇನ್ನೊಂದು ಭಾಗದ ರಬ್ಬರ್ ತೋಟದತ್ತ ಳಿಡುತ್ತ ಸಾಗಿದೆ. ಕೆಲಸದಿಂದ ಮನೆಗೆ ರಸ್ತೆಯಲ್ಲಿ ತೆರಳುತ್ತಿದ್ದವರಿಗೆ ಕಾಡಾನೆ ಕಾಣಸಿಕ್ಕಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
