Subramanya: ಐನೆಕಿದು ಶಾಲಾ ಬಳಿ ರಸ್ತೆ ದಾಟಿದ ಕಾಡಾನೆ
Team Udayavani, Mar 7, 2024, 8:25 PM IST
ಸುಬ್ರಹ್ಮಣ್ಯ: ಕಾಡಾನೆಯೊಂದು ಶಾಲಾ ಬಳಿ ರಸ್ತೆ ದಾಟಿ ಆತಂಕ ಸೃಷ್ಟಿಸಿದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಎಂಬಲ್ಲಿ ಮಾ.6ರ ಸಂಜೆ ನಡೆದಿದೆ.
ಸುಬ್ರಹ್ಮಣ್ಯ-ಹರಿಹರ ಪಲ್ಲತ್ತಡ್ಕ ರಸ್ತೆಯ ಸಮೀಪ ಕಡಬ ತಾಲೂಕಿನ ಐನೆಕಿದು ಶಾಲಾ ಬಳಿ ಕಾಡಾನೆಯೊಂದು (ಒಂಟಿ ಸಲಗ) ಸಂಜೆ ರಸ್ತೆ ದಾಟಿದೆ. ಐನೆಕಿದು ಕಡೆಯಿಂದ ಕೋಟೆಗೆ ಸಂಪರ್ಕಿಸುವ ರಸ್ತೆಯನ್ನು ದಾಟಿದೆ. ಕಾಡಾನೆ ರಸ್ತೆ ದಾಟುತ್ತಿರುವುದನ್ನು ವ್ಯಕ್ತಿಯೊಬ್ಬರು ವಿಡಿಯೋ ಚಿತ್ರಿಸಿದ್ದಾರೆ. ಘಟನೆಯಿಂದ
ಆ ಭಾಗದ ಜನತೆ ಆತಂಕಕ್ಕೀಡಾಗಿದ್ದಾರೆ. ರಾತ್ರಿ ವೇಳೆ ಈ ಭಾಗದಲ್ಲಿ ಸಂಚರಿಸುವಾಗ ಎಚ್ಚರಿಕೆ ವಹಿಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ