ಸುಳ್ಯ: ಬಸ್ನಿಂದ ಬಿದ್ದು ಮಹಿಳೆಗೆ ಗಾಯ
Team Udayavani, Sep 20, 2022, 6:14 PM IST
ಸುಳ್ಯ: ಕೆಎಸ್ಆರ್ಟಿಸಿ ಬಸ್ನಿಂದ ಬಿದ್ದು ಮಹಿಳೆಯೋರ್ವರು ಗಾಯಗೊಂಡ ಘಟನೆ ಮಂಗಳವಾರ ಸುಳ್ಯ ತಾಲೂಕಿನ ಸೋಣಂಗೇರಿಯಲ್ಲಿ ಸಂಭವಿಸಿದೆ.
ದುಗಲಡ್ಕದ ಕೊಳಂಜಿಕೋಡಿಯ ಅಬ್ದುಲ್ಲ ಅವರ ಪತ್ನಿ ಮೈಮುನಾ (60) ಗಾಯಗೊಂಡವರು. ಬೆಳ್ಳಾರೆಯಿಂದ ಸುಳ್ಯಕ್ಕೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಬಂದ ಮಹಿಳೆಯು ಸೋಣಂಗೇರಿಯಲ್ಲಿ ಇಳಿಯಲು ಬಸ್ ನಿಲ್ಲುವ ಮೊದಲೇ ಇಳಿದ ಕಾರಣ ಆಯತಪ್ಪಿ ಬಸ್ನಿಂದ ಬಿದ್ದು ಕಾಲಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.
ಕೂಡಲೇ ಸಂತೋಷ್ ಕೊಡಿಯಾಲ ಮತ್ತಿತರರು ಸೇರಿ ಗಾಯಗೊಂಡ ಮಹಿಳೆಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ